ವಿದ್ಯಾರ್ಥಿಗಳಿಗೆ ಕಲೆ ಆಭಿರುಚಿ ಇರಬೇಕು
Team Udayavani, Jul 24, 2018, 11:54 AM IST
ಕೆಂಗೇರಿ: ವಿದ್ಯಾರ್ಥಿಗಳು ಓದಿನ ಜತೆಗೆ ಕಲೆ, ಸಾಂಸ್ಕೃತಿಕ ಕಾರ್ಯಕ್ರಮ, ಮನೋರಂಜನೆ, ಕ್ರೀಡೆ ಹಾಗೂ ಸಾಹಿತ್ಯದ ಬಗ್ಗೆಯೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು “ಕಿನ್ನರಿ’ ಧಾರಾವಾಹಿ ಖ್ಯಾತಿಯ ನಟಿ ಜ್ಯೋತಿ ರೈ ಅಭಿಪ್ರಾಯಪಟ್ಟರು.
ಕೆಂಗೇರಿ ಉಪನಗರದ ಶೇಷಾದ್ರಿಪುರಂ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಸಾಂಸ್ಕೃತಿಕ ತರಗತಿ ಹಾಗೂ ಟ್ಯಾಲೆಂಟ್ ಡೇ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ನಮ್ಮದಲ್ಲದ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಆತಂಕ ವ್ಯಕ್ತಪಡಿಸಿದರು.
ಶೇಷಾದ್ರಿಪುರಂ ಕಾಲೇಜಿನ ಖಜಾಂಚಿ ಅಶೋಕ್, ಬಿ.ಎ.ಅನಂತರಾಮ್, ಪ್ರಿನ್ಸಿಪಾಲ್ ಡಾ.ಆರ್.ಡಿ.ಸತೀಶ್ ಉಪಸ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Crime: ವಾಟರ್ ಹೀಟರ್‌ನಿಂದ ಸ್ನೇಹಿತನ ಕೊಲೆಗೈದವ ಸೆರೆ
State Govt: ಸರ್ಕಾರದ ಬಳಿಯೇ ಇದೆ ಪಂಚಾಯತ್ ಅಧಿಕಾರ!
Fraud Case: ಉದ್ಯಮಿಗೂ 5 ಕೋಟಿ ರೂ. ವಂಚಿಸಿದ್ದ ಐಶ್ವರ್ಯ: ಆರೋಪ
Bengaluru: ನಕಲಿ ದಾಖಲೆ ನೀಡಿ ಹುದ್ದೆ ಪಡೆದ ಆರೋಪದಡಿ ಪಿಎಸ್‌ಐ ವಿರುದ್ಧ ಕೇಸ್
Fraud Case: ಸಾಗರದ ಚಿನ್ನದಂಗಡಿಗೂ 20 ಲಕ್ಷ ವಂಚಿಸಿದ್ದ ವರ್ತೂರು ಆಪ್ತೆ ಶ್ವೇತಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.