ಆಸ್ಪತ್ರೆಗಳಿಗೆ ಸಹಾಯಧನ
Team Udayavani, Feb 19, 2019, 6:32 AM IST
ಬೆಂಗಳೂರು: ಬಡವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುತ್ತಿರುವ ಜಯದೇವ ಹೃದ್ರೋಗ ಸಂಸ್ಥೆ ಸೇರಿದಂತೆ ನಾಲ್ಕು ಪ್ರತಿಷ್ಠಿತ ಆಸ್ಪತ್ರೆಗಳಿಗೆ ಪಾಲಿಕೆಯು 15 ಕೋಟಿ ರೂ. ಸಹಾಯಧನ ಘೋಷಿಸಿದೆ. ಕನಿಷ್ಠ 2ರಿಂದ ಗರಿಷ್ಠ 5 ಕೋಟಿ ರೂ.ವರೆಗೆ ಸಹಾಯಧನ ನೀಡಲಾಗಿದೆ.
ಆಸ್ಪತ್ರೆ ಸಹಾಯಧನ
ಜಯದೇವ ಹೃದ್ರೋಗ ಸಂಸ್ಥೆ 5 ಕೋಟಿ ರೂ.
ಸಂಜಯಗಾಂಧಿ ಇನ್ಸ್ಟಿಟ್ಯೂಟ್ ಆಫ್ ಟ್ರೋಮ ಮತ್ತು ಆಥೋಪೆಡಿಕ್ ಸೆಂಟರ್ 4 ಕೋಟಿ ರೂ.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ 4 ಕೋಟಿ ರೂ.
ಎಸ್ಡಿಎಸ್ ರಾಜೀವ್ಗಾಂಧಿ ಎದೆರೋಗ ಸಂಬಂಧಿ ಕಾಯಿಲೆಗಳ ಚಿಕಿತ್ಸಾ ಸಂಸ್ಥೆ 2 ಕೋಟಿ ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.