ಕ್ಯಾನ್ಸರ್‌ ರೋಗಿಗೆ ನಗರದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ


Team Udayavani, Sep 16, 2017, 12:48 PM IST

narayana-health.jpg

ಬೆಂಗಳೂರು: ರಕ್ತದ ಕ್ಯಾನ್ಸರ್‌(ಎಎಂಎಲ್‌), ಹೃದ್ರೋಗ ಸಮಸ್ಯೆಯಿಂದ ನರಳುತ್ತಿದ್ದ ರೋಗಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಿ ಗುಣಪಡಿಸಲಾಗಿದೆ ಎಂದ ನಾರಾಯಣ ಹೆಲ್ತ್‌ ಹಾಸ್ಪಿಟಲ್‌ನ ಅಸ್ಥಿಮಜ್ಜೆ ಕಸಿ ಘಟಕದ ಮುಖ್ಯಸ್ಥ ಡಾ.ಶರತ್‌ ದಾಮೋದರ್‌ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಕ್ತದ ಕ್ಯಾನ್ಸರ್‌ (ಅಕ್ಯೂಟ್‌ ಮೇಲ್ಯಾಡ್‌ ಲ್ಯುಕೆಮಿಯಾ) ಮತ್ತು ಹೃದ್ರೋಗ ಸಮಸ್ಯೆ (ಟ್ರಿಪಲ್‌ ವೆಸೆಲ್‌ ಕರೊನರಿ ಆರ್ಟಿರಿ ಡಿಸೀಸ್‌-ಟಿವಿಸಿಎಡಿ)ಯಿಂದ ಬಳಲುತ್ತಿದ್ದ ನರೇಶ್‌ ಬಾಲಾ ಎಂಬ ರೋಗಿಗೆ ಅಸ್ಥಿಮಜ್ಜೆ ಕಸಿ (ಬಿಎಂಟಿ) ಚಿಕಿತ್ಸೆ ಮತ್ತು ಬೈಪಾಸ್‌ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆ ನಾರಾಯಣ ಹೆಲ್ತ್‌ ಹಾಸ್ಪಿಟಲ್‌ಗೆ ಸಲ್ಲುತ್ತದೆ ಎಂದರು.

2012ರಲ್ಲಿ ನರೇಶ್‌ಬಾಲಾ ತಪಾಸಣೆಗೆ ಒಳಪಟ್ಟಾಗ ಎಎಂಎಲ್‌ ಇರುವುದು ಪತ್ತೆ ಮಾಡಲಾಗಿತ್ತು. ವೈದ್ಯರ ತಂಡ ಕಿಮೊಥೆರಪಿ ಜತೆಗೆ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಕೂಡ ನೀಡಿದ್ದು, ಕ್ರಮೇಣ ರೋಗಿ ಗುಣಮುಖರಾಗಿದ್ದರು. ಆದರೆ, ರಕ್ತದ ಕ್ಯಾನ್ಸರ್‌ನಿಂದ ಚೇತರಿಸಿಕೊಂಡಿದ್ದ ನರೇಶ್‌ಬಾಲಾ 2-3 ವರ್ಷಗಳಲ್ಲಿ ಹೃದಯ ವೈಫ‌ಲ್ಯದ ಸಮಸ್ಯೆಗೆ ತುತ್ತಾಗಿದ್ದರು.

ರೋಗನಿರೋಧಕ ಔಷಧಿಗಳನ್ನು ನೀಡಲಾಗಿದ್ದು, ಶಸ್ತ್ರಚಿಕಿತ್ಸೆಯನ್ನು ಮುಂದೂಡಲಾಗಿತ್ತು. ರೋಗ ಇನ್ನಷ್ಟು ವಿಷಮಗೊಳ್ಳಲು ಆರಂಭಿಸಿತ್ತು. ಇದರಿಂದಾಗಿ ಅವರಿಗೆ ಬೈಪಾಸ್‌ ಶಸ್ತ್ರಚಿಕಿತ್ಸೆ ನೆರವೇರಿಸಬೇಕಾಯಿತು.  ರಕ್ತದ ಕ್ಯಾನ್ಸರ್‌ ಮತ್ತು ಟಿವಿಸಿಎಡಿ ಒಂದೇ ಬಾರಿಗೆ ಆವರಿಸಿಕೊಳ್ಳುವುದು ಗಂಭೀರ ಸ್ವರೂಪದ ಪರಿಸ್ಥಿತಿ. ಅಸ್ಥಿಮಜ್ಜೆ ಚಿಕಿತ್ಸೆಗೆ ಹೆಚ್ಚಿನ ಕಾಳಜಿ ಅಗತ್ಯ. ಜತೆಗೆ ಹೃದಯ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಆಗದಂತೆ ಎಚ್ಚರಬಹಿಸಬೇಕಾಗುತ್ತದೆ.

ಸಿಎಬಿಜಿ ಹೆಚ್ಚಿನ ಸೋಂಕು ಆಗಲು ಇದಕ್ಕೆ ಅವರು ತೆಗೆದುಕೊಳ್ಳುತ್ತಿದ್ದ ರೋಗ ನಿರೋಧಕ ಔಷಧವೂ ಕಾರಣವಾಗಿತ್ತು. ಎರಡೂ ಪರಿಸ್ಥಿತಿ ತುಂಬಾ ಸೂಕ್ಷ್ಮವಾಗಿದ್ದು, ಸ್ವಲ್ಪ ಏರುಪೇರಾದೂ ಸಾವು ಸಂಭವಿಸುವ ಅಪಾಯವಿತ್ತು. ನಾರಾಯಣ ಹೆಲ್ತ್‌ ಹಾಸ್ಪಿಟಲ್‌ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ಮುಗಿಸಿದ್ದು, ರೋಗಿ ನರೇಶಬಾಲಾ ಜೀವ ಉಳಿಸಿದ್ದೇವೆ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದರು

ರಕ್ತ ಕ್ಯಾನ್ಸರ್‌ ಚಿಕಿತ್ಸೆ ಜತೆಗೆ ಟಿವಿಸಿಎಡಿಗೂ ಚಿಕಿತ್ಸೆ ನೀಡಿದ್ದೇವೆ. ರೋಗಿ ಈಗ ಗುಣಮುಖರಾಗಿದ್ದು, ಕಳೆದ ಐದು ವರ್ಷದಿಂದ ಸಹಜ ಬದುಕು ಸಾಗಿಸುತ್ತಿದ್ದಾರೆ.
-ಡಾ.ಶರತ್‌ ದಾಮೋದರ್‌, ಮುಖ್ಯಸ್ಥ, ಅಸ್ಥಿಮಜ್ಜೆ ಕಸಿ ಘಟಕ, ನಾರಾಯಣ ಹೆಲ್ತ್‌ ಹಾಸ್ಪಿಟಲ್‌.

ನಾನು ರೋಗದಿಂದ ಗುಣಮುಖನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಇದು ನನ್ನ ಅದೃಷ್ಟವೆಂದೇ ಹೇಳಬಹುದು. ರಕ್ತ, ಹೃದ್ರೋಗ, ಮೂತ್ರಪಿಂಡ, ಯಕೃತ್ತು ಸಂಬಂಧಿತ ಸಮಸ್ಯೆಗಳಿದ್ದವು. ನಾರಾಯಣ ಹೆಲ್ತ್‌ನ ವಿವಿಧ ವಿಭಾಗಗಳ ವೈದ್ಯರು ಪರಸ್ಪರ ಹೊಂದಾಣಿಕೆಯಿಂದ ಚಿಕಿತ್ಸೆ ನೀಡಿ ಗುಣಮುಖರಾಗುವಂತೆ ಮಾಡಿದ್ದು, ನಾನು ಅವರಿಗೆ ಅಭಾರಿಯಾಗಿದ್ದೇನೆ.
-ನರೇಶ್‌ಬಾಲಾ, ರೋಗಮುಕ್ತವಾದವರು.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.