ಬಾಲಕನಿಗೆ ಯಶಸ್ವಿ ಚಿಕಿತ್ಸೆ

Team Udayavani, Mar 15, 2018, 1:31 PM IST

Matsyotsava at Pilikula 2.jpg

ಬೆಂಗಳೂರು: ಅವಘಡವೊಂದರಲ್ಲಿ ಭಾಗಶಃ ಕುರುಡುತನದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ನಗರದ ಡಾ.ಅಗರ್‌ವಾಲ್ಸ್‌ ಕಣ್ಣಿನ ಆಸ್ಪತ್ರೆ ವೈದ್ಯರು “ಕಾಂಜುಕ್ಟಿವಲ್‌ ಲಿಂಬಲ್‌ ಸೆಲ್‌’ ಶಸ್ತ್ರಚಿಕಿತ್ಸೆ ಮೂಲಕ ದೃಷ್ಟಿ
ಮರಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ಅಗರ್‌ವಾಲ್ಸ್‌ ಕಣ್ಣಿನ ಆಸ್ಪತ್ರೆ ಹಿರಿಯ ಸಲಹೆಗಾರ ಡಾ.ರಘು, ತಮಿಳುನಾಡಿನ ಡೆಂಕಣಿ ಕೋಟೆಯ ಶಕ್ತಿವೇಲ್‌ ಎಂಬ ಏಳು ವರ್ಷದ ಹಿಂದೆ ಆಕಸ್ಮಿಕವಾಗಿ ಸುಣ್ಣದ ಪುಡಿ ಕಣ್ಣಿಗೆ ಬಿದ್ದು ಹಾನಿಯಾಗಿ ದೃಷ್ಟಿ ಮಂಜಾಗಿತ್ತು. ಆಸ್ಪತ್ರೆಗೆ ಬಂದ ಶಕ್ತಿವೇಲುವಿನ ಕಣ್ಣು ಪರಿಶೀಲಿಸಿದಾಗ “ಸಿಂಬ್ಲೆಫ‌ರೊನ್‌’ ಸೃಷ್ಟಿಯಾಗಿರುವುದು ಕಂಡುಬಂತು.

ಬಳಿಕ ಮೂಲ ಜೀವಕೋಶ ಕಸಿ ಮೂಲಕ ಚಿಕಿತ್ಸೆ ನೀಡಲು ನಿರ್ಧರಿಸಲಾಯಿತು ಎಂದು ಹೇಳಿದರು. ಶಕ್ತಿವೇಲುವಿನ ತಂದೆಯಿಂದ ಆಕಾರ ಜೀವಕೋಶಗಳನ್ನು ಪಡೆದು “ಕಾಂಜುಕ್ಟಿವಲ್‌ ಲಿಂಬಲ್‌ ಸ್ಟೆಮ್‌ ಸೆಲ್‌’ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಮೇಲ್ಪದರವನ್ನು ಡಿಸೆಕ್ಷನ್‌ ವಿಧಾನದಲ್ಲಿ ತೆಗೆಯಲಾಯಿತು. ಪದರ ಬೇರ್ಪಡಿಸುವ ಹಂತದಲ್ಲಿ ರಕ್ತಸ್ರಾ‌ವಾಗದಂತೆ ಎಚ್ಚರ ವಹಿಸಿದ್ದರಿಂದ ಹೆಚ್ಚು ರಕ್ತಸ್ರಾವವಾಗಲು ಅವಕಾಶ ನೀಡಲಿಲ್ಲ. ಬಾಲಕನ ಸಂತಸ ಕಂಡಾಗ ಮನಸ್ಸಿಗೆ ಆನಂದವಾಗುತ್ತದೆ ಎಂದು ತಿಳಿಸಿದರು. ಬಾಲಕನ ತಂದೆ ಗೋವಿಂದಪ್ಪ, ಮಗನ ದೃಷ್ಟಿ ಮರಳಿಸಿದ ವೈದ್ಯರ ಸೇವೆ ಸದಾ ಸ್ಮರಿಸುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.