ಬಡ್ಡಿ ದರದ ಯಥಾಸ್ಥಿತಿ ಅಭಿವೃದ್ಧಿಗೆ ಪೂರಕ
Team Udayavani, Apr 10, 2018, 12:21 PM IST
ಬೆಂಗಳೂರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಅಲ್ಪಾವಧಿ ಬಡ್ಡಿ ದರ (ರೆಪೋ)ಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದು ಬ್ಯಾಂಕುಗಳ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮೆಲ್ವಿನ್ ರೇಗೊ ತಿಳಿಸಿದ್ದಾರೆ.
ಆರ್‌ಬಿಐನ ಈ ನಿರ್ಧಾರ ನಿರೀಕ್ಷಿತ ರೀತಿಯಲ್ಲಿದ್ದು, ಪ್ರಸಕ್ತ ಹಣಕಾಸು ವರ್ಷದ ಪ್ರಥಮಾರ್ಧದಲ್ಲಿ ಆರ್ಥಿಕ ವೃದ್ಧಿ ದರವು ಶೇ.7.30 ರಿಂದ ಶೇ.7.4ರಷ್ಟು ಮತ್ತು ದ್ವಿತೀಯಾರ್ಧದಲ್ಲಿ ಶೇ.7.30 ರಿಂದ ಶೇ.7.6 ರವರೆಗಿರಲಿದೆ. ಹಣದುಬ್ಬರವು ಸಹ ನಿಯಂತ್ರಣ ಮಟ್ಟದಲ್ಲಿ ಇರಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.