ಜೆಡಿಎಸ್‌ ತೊರೆಯಲು ಮುಂದಾಗಿರುವ ಬೆಂಬಲಿಗರು


Team Udayavani, Mar 27, 2018, 6:45 AM IST

JDS.jpg

ಬೆಂಗಳೂರು: ಜೆಡಿಎಸ್‌ನ ಏಳು ಮಾಜಿ ಶಾಸಕರು ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ಬೆನ್ನಲ್ಲೇ ಅವರ ಕ್ಷೇತ್ರಗಳಲ್ಲಿ ಜೆಡಿಎಸ್‌ನ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನೂ ತಮ್ಮ ಜತೆ ಕರೆದೊಯ್ಯಲು ಮುಂದಾಗಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಸಮ್ಮುಖ ಜೆಡಿಎಸ್‌ನ ಏಳು ಮಾಜಿ ಶಾಸಕರು ಸೇರ್ಪಡೆ ಸಂದರ್ಭದಲ್ಲಿ ಜೆಡಿಎಸ್‌ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾಗಿದ್ದ ಎಚ್‌.ಎಂ.ಶಕೀಲ್‌ ನವಾಜ್‌ ಸೇರಿ ಹಲವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಸದ್ಯದಲ್ಲೇ ಕೆಪಿಸಿಸಿ ಕಚೇರಿಯಲ್ಲಿ ಜಮೀರ್‌ ಅಹಮದ್‌, ಚೆಲುವರಾಯಸ್ವಾಮಿ ಸೇರಿ ಏಳು ಮಾಜಿ ಶಾಸಕರು,ಎಂ.ಸಿ.ನಾಣಯ್ಯ ಸೇರಿ ಮೂವರು ಮಾಜಿ ವಿಧಾನಪರಿಷತ್‌ ಸದಸ್ಯರ ಸಾಕಷ್ಟು ಬೆಂಬಲಿಗರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಕಾಂಗ್ರೆಸ್‌ ಸೇರಲಿದ್ದಾರೆಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಮಾಜಿ ಶಾಸಕರ ಜತೆ ಹೋಗಲಿರುವ ಬೆಂಬಲಿಗರನ್ನು ತಡೆಯುವ ಕಾರ್ಯವೂ ಜೆಡಿಎಸ್‌ನಿಂದ ಆಗುತ್ತಿದ್ದು ನಾಗಮಂಗಲ, ಮಾಗಡಿ, ಚಾಮರಾಜಪೇಟೆ ಮುಖಂಡರ ಜತೆ ಖುದ್ದು ದೇವೇಗೌಡ, ಕುಮಾರಸ್ವಾಮಿ ಸಂಪರ್ಕದಲ್ಲಿದ್ದಾರೆಂದು ಹೇಳಲಾಗಿದೆ.

ಅಲ್ಪಸಂಖ್ಯಾತರ ಮುಖಂಡರನ್ನು ನೇರವಾಗಿ ತಮ್ಮ ನಿವಾಸಕ್ಕೆ ಕರೆಸಿ ಮಾತನಾಡುತ್ತಿರುವ ದೇವೇಗೌಡರು, ತಮ್ಮ
ಅಧಿಕಾರವಧಿಯಲ್ಲಿ ಅಲ್ಪಸಂಖ್ಯಾತರಿಗಾಗಿ ಕೈಗೊಂಡಿರುವ ಕ್ರಮಗಳನ್ನು ಮನವರಿಕೆ ಮಾಡಿಕೊಟ್ಟು, ಪಕ್ಷದಲ್ಲೇ ಉಳಿಯುವಂತೆ ಮನವೊಲಿಸುತ್ತಿದ್ದಾರೆಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.