ಸುಪ್ರೀಂ ನಿಂದನೆಗೆ ಆರು ತಿಂಗಳು ಸಜೆ
Team Udayavani, May 25, 2018, 6:35 AM IST
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಕುರಿತು ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ “ದೋಷಪೂರಿತ’ ತೀರ್ಪು ನೀಡಿದೆ ಎಂದು ಆರೋಪಿಸಿದ್ದ ಎಂ.ಡಿ ರಾಜಣ್ಣ ಎಂಬಾತ
ನಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 6 ತಿಂಗಳು ಜೈಲು ಹಾಗೂ 2 ಸಾವಿರ ರೂ. ದಂಡ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.
ಮಂಡ್ಯದ ಸುಭಾಷ್ನಗರ ನಿವಾಸಿ ರಾಜಣ್ಣ ವಿರುದ್ಧ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾ. ಆರ್.ಬಿ ಬೂದಿಹಾಳ್ ಹಾಗೂ ನ್ಯಾ. ಕೆ. ಎಸ್ ಮುದ್ಗಲ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.
ಕಾವೇರಿ ನದಿ ನೀರು ಹಂಚಿಕೆ ಕುರಿತ ಸಿವಿಲ್ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ, ಮುಂದಿನ 10
ದಿನಗಳೊಳಗೆ ತ.ನಾಡಿಗೆ ಪ್ರತಿದಿನ 15 ಕ್ಯುಸೆಕ್ ನೀರು ಬಿಡುವಂತೆ ರಾಜ್ಯಕ್ಕೆ 2016ರ ಸೆ.5 ರಂದು ಆದೇಶಿಸಿತ್ತು. ಆದರೆ ಇದನ್ನು ದೋಷ ಪೂರಿತವೆಂದು ರಾಜಣ್ಣ ಆರೋಪಿಸಿದ್ದರು.ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸ್ವಯಂ ಪ್ರೇರಿತವಾಗಿ ರಾಜಣ್ಣ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.