ಕೇಂದ್ರ ಕಾನೂನು ಸಚಿವರ ಜೊತೆ ಚರ್ಚೆ

Team Udayavani, Feb 7, 2018, 12:12 PM IST

kendra-kanoon.jpg

ಬೆಂಗಳೂರು: ನ್ಯಾಯಮೂರ್ತಿಗಳ ಸ್ಥಾನ ಭರ್ತಿಗೆ ಆಗ್ರಹಿಸಿ ರಾಜ್ಯವಕೀಲರ ಪರಿಷತ್‌ ಹಾಗೂ ಬೆಂಗಳೂರು ವಕೀಲರ ಸಂಘ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಕುರಿತು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಮಂಗಳವಾರ ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಜೊತೆ ಚರ್ಚೆ ನಡೆಸಿದರು. 

ರಾಜ್ಯ ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಸ್ಥಾನವಿದ್ದು, 17 ಮಂದಿ ಖಾಯಂ ನ್ಯಾಯಮೂರ್ತಿಗಳು , 7 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದಂತೆ ಶೇ 61ರಷ್ಟು ನ್ಯಾಯಮೂರ್ತಿಗಳ ಹುದ್ದೆ ಖಾಲಿ ಉಳಿದಿವೆ.

2017ರಿಂದ ಇದುವರೆಗೆ ಕೇವಲ ಇಬ್ಬರು ನ್ಯಾಯಮೂರ್ತಿಗಳ ನೇಮಕವಾಗಿದೆ. ಹೀಗಾಗಿ ಕಕ್ಷಿದಾರರಿಗೂ ಹಾಗೂ  ವಕೀಲರಿಗೆ ತೊಂದರೆಯುಂಟಾಗುತ್ತಿದೆ‌. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ಬೇಗ ಖಾಲಿಯಿರುವ ನ್ಯಾಯಮೂರ್ತಿಗಳ ಸ್ಥಾನ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ರವಿಶಂಕರ್‌ ಪ್ರಸಾದ್‌ಗೆ ಮನವಿ ಮಾಡಿದರು. 

ಟಾಪ್ ನ್ಯೂಸ್

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

4–Lupus-Nephritis

Lupus Nephritis: ಲೂಪಸ್‌ ನೆಫ್ರೈಟಿಸ್‌: ರೋಗಿಗಳಿಗೆ ಒಂದು ಮಾರ್ಗದರ್ಶಿ

Maha Election; ಕಾಂಗ್ರೆಸ್‌ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್‌ ಗಡ್ಕರಿ

Maha Election; ಕಾಂಗ್ರೆಸ್‌ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್‌ ಗಡ್ಕರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

5

Bengaluru: ಕುಡಿದ ಮತ್ತಲ್ಲಿ ಜಗಳ; ಇಬ್ಬರ ಹತ್ಯೆಯಲ್ಲಿ ಅಂತ್ಯ

4

Bengaluru: ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಹತ್ಯೆ

2

ಡಿಕೆಶಿ, ಪ್ರಿಯಾಂಕ್‌ ಖರ್ಗೆ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ಮಹಿಳಾ ಎಂಜಿನಿಯರ್‌ಗೆ ವಂಚನೆ

Arrested: ಲೈಜಾಲ್‌, ಹಾರ್ಪಿಕ್‌ ನಕಲಿ ಉತ್ಪನ್ನ ತಯಾರು: ಇಬ್ಬರ ಬಂಧನ

Arrested: ಲೈಜಾಲ್‌, ಹಾರ್ಪಿಕ್‌ ನಕಲಿ ಉತ್ಪನ್ನ ತಯಾರು: ಇಬ್ಬರ ಬಂಧನ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.