ತೆರಿಗೆ ಸಂಗ್ರಹ ಲಕ್ಷ ಕೋಟಿ ಸನಿಹ ನಿರೀಕ್ಷೆ
Team Udayavani, Mar 23, 2018, 6:40 AM IST
ಬೆಂಗಳೂರು: ಕರ್ನಾಟಕ ಹಾಗೂ ಗೋವಾ ವ್ಯಾಪ್ತಿಯಲ್ಲಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರೆಗೆ 98,000 ಕೋಟಿ ರೂ. ಆದಾಯ ತೆರಿಗೆ ಸಂಗ್ರಹವಾಗಿದ್ದು, ಆರ್ಥಿಕ ವರ್ಷ ಮುಗಿಯುವುದರೊಳಗೆ ಒಂದು ಲಕ್ಷ ಕೋಟಿ ರೂ. ಮೀರುವ ನಿರೀಕ್ಷೆಯಿದ್ದು,ದಾಖಲೆ ಎನಿಸಲಿದೆ ಎಂದು ಕರ್ನಾಟಕ ಮತ್ತು ಗೋವಾ ಪ್ರಧಾನ ಮುಖ್ಯ ಆದಾಯ ತೆರಿಗೆ ಆಯುಕ್ತ ರಜನೀಶ್ ಕುಮಾರ್ ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸದ್ಯದಲ್ಲೇ ಕರ್ನಾಟಕ ಹಾಗೂ ಗೋವಾ ಪ್ರದೇಶ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಆದಾಯ ತೆರಿಗೆ ಒಂದು ಲಕ್ಷ ಕೋಟಿ ರೂ. ದಾಟುವ ನಿರೀಕ್ಷೆ ಇದೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈವರೆಗೆ 50 ದಾಳಿ ನಡೆಸಲಾಗಿದ್ದು, 5,259.4 ಕೋಟಿ ರೂ. ಮೊತ್ತದ ಅಘೋಷಿತ ಆಸ್ತಿ, ಹಣ ಪತ್ತೆಯಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.