ಸರ್ಕಾರದ ಸಾಧನೆಗಳನ್ನು ಕಾರ್ಮಿಕರಿಗೆ ತಿಳಿಸಿ
Team Udayavani, Feb 19, 2018, 12:27 PM IST
ಬೆಂಗಳೂರು: ಪಕ್ಷದ ಗೆಲುವಿನಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ ಎಂದು ಇಂಟಕ್ ರಾಷ್ಟ್ರೀಯ ಅಧ್ಯಕ್ಷ ಸಂಜೀವ್ ರೆಡ್ಡಿ ಹೇಳಿದ್ದಾರೆ. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ರಾಜ್ಯಮಟ್ಟದ ಇಂಡಿಯನ್ ನ್ಯಾಷನಲ್ ಟ್ರೇಡ್ ಯುನಿಯನ್ ಕಾಂಗ್ರೆಸ್ನ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಡವರಿಗೆ ಯಾವುದೇ ರೀತಿಯ ಯೋಜನೆ ರೂಪಿಸಿಲ್ಲ. ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರವಾಗಿ ಕೆಲಸ ಮಾಡುತ್ತದೆ ಎಂದರು.
ಪ್ರಧಾನಿ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂಪಾಯಿ ಹಣ ಹಾಕುವುದಾಗಿ ಹೇಳಿದ್ದರು. ಆದರೆ, ಅವರು ಮಾತ್ರ ದುಬಾರಿ ಬಟ್ಟೆ ಹಾಕಿಕೊಂಡು ತಿರುಗಾಡುತ್ತಿದ್ದಾರೆ. ಬಡವರ ಪರವಾಗಿ ಯಾವುದೇ ಕೆಲಸ ಮಾಡಿಲ್ಲ ಎಂದು ಹೇಳಿದರು.
ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಪಕ್ಷದ ಗೆಲುವಿನಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಪಕ್ಷ ಇಂಟಕ್ ಘಟಕವನ್ನೂ ಚುನಾವಣೆ ಸಂದರ್ಭದಲ್ಲಿ ಪರಿಗಣಿಸಿ, ಆದ್ಯತೆ ನೀಡಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ನ್ಯಾಷನಲ್ ಟ್ರೇಡ್ ಯುನಿಯನ್ ರಾಷ್ಟ್ರೀಯ ಅಧ್ಯಕ್ಷರಾದ ಸಂಜೀವ್ ರೆಡ್ಡಿ ಅವರ 88 ನೇ ಹುಟ್ಟು ಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.