ವಿಮಾನ ನಿಲ್ದಾಣದಲ್ಲಿ ಸೇವೆ ತಾತ್ಕಾಲಿಕ ಸ್ಥಗಿತ
Team Udayavani, Mar 25, 2020, 12:59 PM IST
ಬೆಂಗಳೂರು: ಕೋವಿಡ್ 19 ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ಸೇವೆ ಸ್ಥಗಿತಗೊಳ್ಳಲಿದೆ. ಈಗಾಗಲೇ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಹೊರಗಡೆಯಿಂದ ಅದರಲ್ಲೂ ವಿಶೇಷವಾಗಿ ವಿದೇಶಗಳಿಂದ ಬರುವ ಪ್ರಯಾಣಿಕರಿಂದ ವೈರಸ್ ಹರಡುತ್ತಿರುವುದು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರದ ಸೂಚನೆ ಮೇರೆಗೆ ನಾಗರಿಕ ವಿಮಾನಯಾನ ಸೇವೆಯನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ನಿಲ್ದಾಣದ ಮೂಲಗಳು ತಿಳಿಸಿವೆ. ತಾತ್ಕಾಲಿಕವಾಗಿ ಮಂಗಳವಾರ ಮಧ್ಯರಾತ್ರಿ 12ರಿಂದ ಮಾರ್ಚ್ 31ರ ಮಧ್ಯರಾತ್ರಿ 12ರವರೆಗೆ ಸೇವೆ ಸ್ಥಗಿತಗೊಳ್ಳಲಿದೆ. ಏಪ್ರಿಲ್‌ನಿಂದ 1ರಿಂದ ಸೇವೆ ಪ್ರಾರಂಭಿಸುವ ಚಿಂತನೆ ನಡೆದಿದೆ. ಇನ್ನು ಕಾರ್ಗೋ ವಿಮಾನ ಸೇವೆ ಎಂದಿನಂತೆ ಇರಲಿದೆ. ಔಷಧ ಸೇರಿದಂತೆ ಮತ್ತಿತರ ಅಗತ್ಯ ವಸ್ತುಗಳ ಸರಕು ಸಾಗಣೆಗಾಗಿ ಈ ಸೇವೆ ಮುಂದುವರಿಸಲಾಗಿದೆ ಎಂದು ಬಿಐಎಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.