ಸಿಎಂಗೆ ವಂದನಾ ವಂದನೆ

Team Udayavani, Sep 5, 2018, 12:11 PM IST

cm-ge.jpg

ಬೆಂಗಳೂರು: ಪೂರ್ತಿ ಹಣ ಪಾವತಿಸಿದ್ದರೂ ಫ್ಲ್ಯಾಟ್‌ ನೋಂದಣಿ ಮಾಡಿಕೊಡದೇ ಸತಾಯಿಸುತ್ತಿದ್ದ ಬಿಲ್ಡರ್‌ಗಳ ವರ್ತನೆಯಿಂದ ಬೇಸತ್ತಿದ್ದ ಮಧ್ಯಪ್ರದೇಶ ಮೂಲದ ಮಹಿಳೆ ಕಡೆಗೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಜನತಾ ದರ್ಶನದಲ್ಲಿ ಶನಿವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಸಮಸ್ಯೆ ತಿಳಿಸಿದ್ದರು. ಅದಾಗಿ ಎರಡೇ ದಿನದಲ್ಲಿ ಮಾರತ್‌ಹಳ್ಳಿ ಠಾಣೆ ಪೊಲೀಸರ ಸಹಕಾರದಿಂದ  ವಂದನಾ ಅವರ ಫ್ಲ್ಯಾಟ್‌ ನೋಂದಣಿಯಾಗಿದೆ. ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಕುಮಾರಸ್ವಾಮಿ ಅವರು ವಂದನಾ ಅವರಿಗೆ ಫ್ಲ್ಯಾಟ್‌ನ ನೋಂದಣಿ ಪತ್ರ ನೀಡಿದರು.

ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಉಪಸ್ಥಿತರಿದ್ದರು. ಫ್ಲ್ಯಾಟ್‌ ನೋಂದಣಿ ಸಮಸ್ಯೆ ಬಗೆಹರಿಸಿದ ಸಿಎಂ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ವಂದನಾ ಧನ್ಯವಾದ ಅರ್ಪಿಸಿದರು.

ಪ್ರತಿಷ್ಠಿತ ಕಂಪೆನಿಯಲ್ಲಿ ಸಾಫ್ಟ್ವೇರ್‌ ಉದ್ಯೋಗಿ ಆಗಿರುವ ವಂದನಾ, ಜನವರಿಯಲ್ಲಿ ವಿಕೆಸಿ ಬಿಲ್ಡರ್‌ ಪಣತ್ತೂರು ಸಮೀಪ ನಿರ್ಮಾಣ ಮಾಡಿರುವ ಚೌರಾಸಿಯಾ ಅಪಾರ್ಟ್‌ಮೆಂಟ್‌ನಲ್ಲಿ 65 ಲಕ್ಷ ರೂ.  ನೀಡಿ ಫ್ಲ್ಯಾಟ್‌ ಖರೀದಿಸಿದ್ದರು. ಪೂರ್ತಿ ಹಣ ನೀಡಿದ್ದರೂ ಫ್ಲ್ಯಾಟ್‌ ನೋಂದಣಿ ಮಾಡಿಸಿಕೊಡದೇ ಬಿಲ್ಡರ್‌ ವಿಜಯ್‌ಕುಮಾರ್‌ ವಿಳಂಬ ಮಾಡುವುದಲ್ಲದೆ ಬೆದರಿಕೆ ಒಡ್ಡಿದ್ದರು.

ಇದರಿಂದ ಬೇಸತ್ತಿದ್ದ ವಂದನಾ ಸಿಎಂ ಎಚ್‌.ಡಿ ಕುಮಾರಸ್ವಾಮಿ ಶನಿವಾರ ನಡೆಸಿದ ಜನತಾದರ್ಶನದಲ್ಲಿ ಪಾಲ್ಗೊಂಡು ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಕೂಡಲೇ ವೈಟ್‌ಫೀಲ್ಡ್‌ ವಿಭಾಗದ ಪೊಲೀಸರಿಗೆ ಸೂಚನೆ ನೀಡಿ 24 ಗಂಟೆಗಳಲ್ಲಿ ಮಹಿಳೆಗೆ ನ್ಯಾಯ ದೊರಕಿಸಿಕೊಡಬೇಕು.

ಇಲ್ಲದಿದ್ದರೆ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಮಾರತ್‌ಹಳ್ಳಿ ಠಾಣೆ ಪೊಲೀಸರು ಎಚ್ಚೆತ್ತು ವಂದನಾ ಅವರ ದೂರು ಸ್ವೀಕರಿಸಿ ಬಿಲ್ಡರ್‌ ವಿಜಯ್‌ ಕುಮಾರ್‌ ಚೌರಾಸಿಯಾ ಅವರಿಂದ ವಂದನಾ ಅವರಿಗೆ ಫ್ಲ್ಯಾಟ್‌ ನೋಂದಣಿ ಮಾಡಿಸಿಕೊಡುವಲ್ಲಿ ಸಹಕರಿಸಿದ್ದಾರೆ.

ಟಾಪ್ ನ್ಯೂಸ್

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Imprisonment: ಸಂಘಟನೆಗಾಗಿ ದರೋಡೆ: ಜೆಎಂಬಿ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

Imprisonment: ಸಂಘಟನೆಗಾಗಿ ದರೋಡೆ: ಜೆಎಂಬಿ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

Fraud: ಆಂಧ್ರ ಮಾಜಿ ಸಿಎಂ ಆಪ್ತನ ಹೆಸರ‌ಲ್ಲಿ ವಂಚನೆ

Fraud: ಆಂಧ್ರ ಮಾಜಿ ಸಿಎಂ ಆಪ್ತನ ಹೆಸರ‌ಲ್ಲಿ ವಂಚನೆ

Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ

Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

robin

EPF ನಿಧಿ ವಂಚನೆ: ರಾಬಿನ್‌ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್‌ ತಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.