ನಿಗಮದ 41ನೇ ಸ್ಥಾಪನಾ ದಿನ ಆಚರಣೆ
Team Udayavani, Nov 5, 2017, 11:17 AM IST
ಬೆಂಗಳೂರು: ನಗರದ ದೇವರಾಜ ಅರಸು ಭವನದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ 41ನೇ ಸ್ಥಾಪನಾ ದಿನವನ್ನು ಆಚರಿಸಲಾಯಿತು. ಈವೇಳೆ ನಿಗಮದ ಅಧ್ಯಕ್ಷ ಜೆ.ಹುಚ್ಚಪ್ಪ ಮಾತನಾಡಿ, ಈಗಾಗಲೇ ನಿಗಮದ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಲಕ್ಷಾಂತರ ಬಡವರಿಗೆ ಮತ್ತು ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗಿದೆ.
ಅಲ್ಲದೆ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊಳವೆ ಬಾವಿ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು. ದೇವರಾಜ ಅರಸು ಅಭಿವೃದ್ದಿ ನಿಗಮದ ವತಿಯಿಂದ ಈಗಾಗಲೇ ಸಾಕಷ್ಟು ಜನೋಪಯೋಗಿ ಕಲ್ಯಾಣ ಕಾರ್ಯಕ್ರಮಗಳನ್ನುಲಾಗಿದೆ. ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗಗಳಿಗೆ ಅನುಕೂಲವಾಗುವಂತಹ ಮತ್ತಷ್ಟು ಯೋಜನೆಗಳನ್ನು ರೂಪಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.