ಮೂವರು ಸರಗಳ್ಳರ ಬಂಧನ

Team Udayavani, Feb 12, 2019, 6:37 AM IST

arrest2.jpg

ಬೆಂಗಳೂರು: ಒಂಟಿ ಮಹಿಳೆಯರಿಗೆ ಚಾಕು ತೋರಿಸಿ ಸರಗಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹೆಬ್ಟಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಗವಾರದ ಸೈಫ್ ಖಾನ್‌, ಹೆಗಡೆ ನಗರದ ಸಬ್ದರ್‌ ಅಹಮದ್‌, ಗೋದಾಮಪುರದ ನಯಾಬ್‌ ಬಂಧಿತರು.

ಆರೋಪಿಗಳ ಬಂಧನದಿಂದ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಗಳಲ್ಲಿ ನಡೆದಿದ್ದ ಮನೆ, ಸರಗಳವು, ಸುಲಿಗೆ, ಬೈಕ್‌ ಕಳ್ಳತನ ಸೇರಿದಂತೆ 10 ಪ್ರಕರಣಗಳು ಬೆಳಕಿಗೆ ಬಂದಿದ್ದು, 9.5 ಲಕ್ಷ ರೂ.ಮೌಲ್ಯದ 175 ಗ್ರಾಂ. ಚಿನ್ನಾಭರಣ ಮತ್ತು 4 ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿಗಳು ಕೆಲ ವರ್ಷಗಳ ಹಿಂದೆ ಸರಗಳವು ಪ್ರಕರಣದಲ್ಲಿ ಜೈಲು ಸೇರಿದ್ದರು. ಜಾಮೀನಿನ ಆಧಾರದಲ್ಲಿ ಬಿಡುಗಡೆಗೊಂಡಿದ್ದ ಮೂವರೂ, ಕದ್ದ ಬೈಕ್‌ಗಳಲ್ಲಿ ಚಾಕು ಸೇರಿದಂತೆ ಮಾರಕಾಸ್ತ್ರಗಳನ್ನಿಟ್ಟುಕೊಂಡು ಮುಂಜಾನೆ 5ರಿಂದ 6 ಗಂಟೆ ನಡುವೆ ನಗರದ ಹಲವು ಭಾಗಗಳಲ್ಲಿ ಸುತ್ತಾಡುತ್ತಿದ್ದರು.

ಒಂಟಿ ಮಹಿಳೆಯರು ವಾಯು ವಿಹಾರಕ್ಕೆ ಹೋಗುತ್ತಿದ್ದರೆ ಬಸ್‌ಗೆ ಕಾಯುತ್ತಿದ್ದರೆ ಅವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಸರ ಕಿತ್ತುಕೊಳ್ಳುತ್ತಿದ್ದರು. ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್‌ ಮಾಡಿಕೊಂಡು ಚಿನ್ನಾಭರಣ ಕಳವು ಮಾಡುತ್ತಿದ್ದರು.

ಜ.22ರಂದು ಮುಂಜಾನೆ 6 ಗಂಟೆ ಸುಮಾರಿಗೆ ಸುಲ್ತಾನ್‌ಪಾಳ್ಯ ಮುಖ್ಯರಸ್ತೆಯಲ್ಲಿ ಆಟೋಗಾಗಿ ಕಾಯುತ್ತಿದ್ದ ಶಂಕರಿ ಎಂಬ ಮಹಿಳೆಗೆ ಚಾಕು ತೋರಿಸಿ ಸರಗಳವು ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಉಳಿದ ಕೃತ್ಯಗಳ ಬಗ್ಗೆ ಬಾಯ್ಬಿಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.