ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ
Team Udayavani, Nov 28, 2017, 7:25 AM IST
ಬೆಂಗಳೂರು: ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ವಿನಯ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೋಮವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಹಾವೇರಿಯ ಗಾಂಧಿ ವೃತ್ತದಲ್ಲಿ ಪ್ರತಿಭಟ ನಾಕಾರರನ್ನುದ್ದೇಶಿಸಿ ಮಾತನಾಡಿದ ಪಕ್ಷದರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಚಿವ ವಿನಯ ಕುಲಕರ್ಣಿ ಅವರು ಡಿವೈಎಸ್ಪಿ ಸುಲ್ಫಿ ಮೂಲಕ ಜಿಪಂ ಸದಸ್ಯ ಯೋಗೀಶ್ ಗೌಡ ಅವರ ಪತ್ನಿ ಮತ್ತು ಕುಟುಂಬಸ್ಥರ ಮೇಲೆ ಒತ್ತಡ ಹಾಕಿದ್ದು ಮತ್ತು ಕೆಂಪಯ್ಯ ಅವರು ಕೂಡ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆ ವಹಿಸಿದ್ದು ನೋಡಿದರೆ ವಿನಯ ಕುಲಕರ್ಣಿ ಅವರ ಕೈವಾಡ ಈ ಕೊಲೆಯಲ್ಲಿ ಇದೆ ಎಂದುಕಂಡು ಬರುತ್ತದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೆ ಕೆ.ಜೆ. ಜಾರ್ಜ್ ಮತ್ತು ವಿನಯ ಕುಲಕರ್ಣಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಕೊಲೆಗಡುಕ ಸಚಿವರ ರಕ್ಷಣೆಗೆ ನಿಂತಿರುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ಒಂದು ಕ್ಷಣ ಅಧಿಕಾರದಲ್ಲಿರುವ ನೈತಿಕ ಹಕ್ಕು ಉಳಿಸಿಕೊಂಡಿಲ್ಲ ಎಂದರು.
ಬಿಜೆಪಿ ಕಾರ್ಯಕರ್ತರು ಮೈಸೂರಿನ ಗಾಂಧಿಚೌಕದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಇನ್ನು, ಮಂಡ್ಯ, ತುಮಕೂರು, ಕೋಲಾರ, ಹಾಸನ, ಕಾರವಾರ, ಧಾರವಾಡ, ಬಾಗಲಕೋಟೆ, ವಿಜಯಪುರ ಸೇರಿ ಹಲವೆಡೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.