ಬಿಜೆಪಿ ಸಮಾವೇಶಕ್ಕೆ ಒಪ್ಪಂದದ ಮೇರೆಗೆ ಬಸ್
Team Udayavani, Feb 4, 2018, 6:20 AM IST
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ಬಿಜೆಪಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಯ ಸಮಾರೋಪಕ್ಕೆ ಆಗಮಿಸುವ ಕಾರ್ಯಕರ್ತರನ್ನು ಕರೆತರಲು ರಾಜ್ಯಾದ್ಯಂತ ಸುಮಾರು 1,300 ಸರ್ಕಾರಿ ಬಸ್‌ಗಳನ್ನು ಕಾಯ್ದಿರಿಸಲಾಗಿದೆ.
ಕೆಎಸ್‌ಆರ್‌ಟಿಸಿಯ 610, ಬಿಎಂಟಿಸಿಯ 570, ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಸುಮಾರು 100
ಹಾಗೂ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 15ಕ್ಕೂ ಅಧಿಕ ಬಸ್‌ಗಳನ್ನು ಬಿಜೆಪಿಯು ಗುತ್ತಿಗೆ ರೂಪದಲ್ಲಿ ಪಡೆದಿದೆ. ಇದಲ್ಲದೆ, ಖಾಸಗಿ ಬಸ್, ಟೆಂಪೊ ಟ್ರಾವೆಲ್ ಸೇರಿದಂತೆ ಮತ್ತಿತರ ನೂರಾರು ವಾಹನಗಳನ್ನು ಕಾಯ್ದಿರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.