ಬಡ್ತಿ ಮೀಸಲಾತಿ ವಿಧೇಯಕಕ್ಕೆ ಅಂಕಿತಕ್ಕೆ ರಾಷ್ಟ್ರಪತಿಗೆ ಸಿಎಂ ಮನವಿ

Team Udayavani, Dec 30, 2017, 6:10 AM IST

171229kpn75.jpg

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಎರಡೂ ಸದನದಲ್ಲಿ ಅಂಗೀಕಾರವಾಗಿರುವ ಬಡ್ತಿ ಮೀಸಲಾತಿ ವಿಧೇಯಕಕ್ಕೆ ಅಂಕಿತ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಮನವಿ ಮಾಡಿದ್ದಾರೆ. 

ಎರಡು ದಿನಗಳ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಶುಕ್ರವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದಾರೆ. ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಎಸ್ಸಿ ಎಸ್ಟಿ ನೌಕರರಿಗೆ ಬಡ್ತಿ ಮೀಸಲಾತಿ ವಿಷಯ ಪ್ರಸ್ತಾಪಿಸಿದ ಮುಖ್ಯಮಂತ್ರಿ ವಿಧೇಯಕದ ಉದ್ದೇಶವನ್ನು ವಿವರಿಸಿ ಅಂಕಿತ ಹಾಕುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ರಾಷ್ಟ್ರಪತಿಯವರು ಮಾಹಿತಿ ಪಡೆದುಕೊಂಡರು. ವಿಶೇಷವಾಗಿ ಎಸ್ಸಿಪಿ ಟಿಎಸ್ಪಿ ಕಾಯ್ದೆ ಜಾರಿಗೆ ತಂದಿರುವ ಸರ್ಕಾರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಕಾಯ್ದೆಯ ಪ್ರತಿಯೊಂದನ್ನು ಕಳುಹಿಸಿಕೊಡುವಂತೆ ಮುಖ್ಯಮಂತ್ರಿಗೆ ಸೂಚಿಸಿದರು.

ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಬೆಳಿಗ್ಗೆ ನಿಮಾನ್ಸ್‌ ಕನ್ವೆನÒನ್‌ನಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ನ್ಯಾಷನಲ್‌ ಕಾಲೇಜ್‌ ಮೈದಾನದಲ್ಲಿ ನಡೆಯುವ ಅದಮ್ಯ ಚೇತನ ಸಂಸ್ಥೆಯ ಸೇವಾ ಉತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ಬಿಡದಿಯ ಅಮೃತಾ ಎಂಜನೀಯರಿಂಗ್‌ ಕಾಲೇಜು ನೂತನ ಕ್ಯಾಂಪಸ್‌ ಉದ್ಘಾಟನೆ ಹಾಗೂ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ 111 ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.