ಕಾಂಗ್ರೆಸ್‌ ಸೇರೋರೂ ಕಮ್ಮಿಯಿಲ್ಲ


Team Udayavani, Aug 29, 2017, 11:50 AM IST

dk-shi.jpg

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಸೇರಲು ಮುಂದಾಗಿರುವ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರ ಹೇಳಿದರೆ, ಆಶ್ಚರ್ಯ ಪಡ್ತೀರಾ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ “ಬಾಂಬ್‌’ಸಿಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಸೇರಲು ಯಾರೆಲ್ಲ ನಮ್ಮನ್ನು ಸಂಪರ್ಕ ಮಾಡಿದ್ದರು ಎಂದು ಹೇಳಿದರೆ ಶಾಕ್‌ ಆಗ್ತಿàರಾ. ನಮ್ಮ ಪಕ್ಷ ಸೇರುವವರ ದೊಡ್ಡ ಪಟ್ಟಿಯೇ ಇದೆ. ಸದ್ಯ ನಾನು ಯಾವುದನ್ನೂ ಹೇಳುವುದಿಲ್ಲ. ಸಂದರ್ಭ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದರು.

ಉದ್ಯಮಿ ವರಪ್ರಸಾದ ರೆಡ್ಡಿ ಯಾವುದೋ ಒತ್ತಡದಿಂದ ಬಿಜೆಪಿ ಸೇರಿದ್ದಾರೆ. ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದರು. ಐಟಿ ದಾಳಿಗೆ ಹೆದರಿ ಪಕ್ಷ ಸೇರಿದ್ದಾರೆ ಎನ್ನುವ ಕುರಿತು ನಾನು ಮಾತನಾಡುವುದಿಲ್ಲ, ಐಟಿ ದಾಳಿ ಕುರಿತು ಸಧ್ಯಕ್ಕೆ ಏನೂ ಮಾತನಾಡುವುದಿಲ್ಲ.

ಮಾತನಾಡುವ ಸಮಯ ಬಂದಾಗ ಖಂಡಿತ ಅದರ ಬಗ್ಗೆ ಮಾತನಾಡುತ್ತೇನೆ ಎಂದರು. ಏಳು ಜನ ಜೆಡಿಎಸ್‌ ಬಂಡಾಯ ಶಾಸಕರು ಪಕ್ಷಕ್ಕೆ ಬರುವುದರಿಂದ ಅವರ ಕ್ಷೇತ್ರಗಳಲ್ಲಿ ಯಾವುದೇ ಗೊಂದಲ ಇಲ್ಲ. ಮಾಗಡಿ ಸೇರಿದಂತೆ ಎರಡು ಮೂರು ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಗೊಂದಲಗಳಿವೆ.

ಅದನ್ನು ನಾವು ಪಕ್ಷದ ಕಾರ್ಯಕರ್ತರು ಹಾಗೂ ನಾಯಕರೊಂದಿಗೆ ಕುಳಿತು ಚರ್ಚಿಸಿ ಬಗೆ ಹರಿಸಿಕೊಳ್ಳುತ್ತೇವೆ. ನಮ್ಮ ಪಕ್ಷಕ್ಕೆ ಬರುತ್ತಿರುವ ಏಳೂ ಜನ ಶಾಸಕರು ಬರಿಗೈಯಲ್ಲಿ ಬರುತ್ತಿಲ್ಲ, ಅವರೂ ಸಾಕಷ್ಟು ಪ್ರಭಾವ ಹೊಂದಿದ್ದಾರೆ. ಅವರಿಗೆ ಪಕ್ಷ ಸೂಕ್ತ ಅವಕಾಶ ನೀಡಲಿದೆ ಎಂದು ಹೇಳಿದರು. 

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.