ಕಾಂಗ್ರೆಸ್ ಮಹಿಳಾ ಯುವ ಘಟಕದ ಉಪಾಧ್ಯಕ್ಷರಾಗಿ ಸೌಮ್ಯ ಆಯ್ಕೆ ಸಂಭವ
Team Udayavani, May 15, 2017, 11:53 AM IST
ಬೆಂಗಳೂರು: ಸಾರಿಗೆ ಸಚಿವ ರಾಮ ಲಿಂಗಾರೆಡ್ಡಿಯವರ ಪುತ್ರಿ ಸೌಮ್ಯ ರಾಮಲಿಂಗಾರೆಡ್ಡಿಯವರು ಕಾಂಗ್ರೆಸ್ ಪಕ್ಷದ ಬೆಂಗಳೂರು ಮಹಿಳಾ ಯುವ ಘಟ ಕದ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಯಾಗುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಆಂತರಿಕ ಚುನಾವಣೆಯಲ್ಲಿ ಬೆಂಗಳೂರು ಮಹಿಳಾ ಯುವ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ಸೌಮ್ಯ ರಾಮಲಿಂಗಾರೆಡ್ಡಿ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸಿಲ್ಲ. ಚುನಾವಣಾ ಪ್ರಕ್ರಿಯೆಯಲ್ಲಿ ಸೌಮ್ಯ ಅವರೊಬ್ಬರೇ ಮಹಿಳಾ ಅಭ್ಯರ್ಥಿ ಆಗಿರುವುದರಿಂದ ಮಹಿಳಾ ಮೀಸಲು ನಿಯಮದಡಿ ಅವರು ಅವಿರೋಧವಾಗಿ ಆಯ್ಕೆ ಯಾಗುವುದು ಬಹುತೇಕ ಖಚಿತವಾಗಿದೆ.
ಸೌಮ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.