ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಓಬಿಸಿ ಮೋರ್ಚಾದಿಂದ ಸಮಾವೇಶ


Team Udayavani, Jul 30, 2017, 6:35 AM IST

170729kpn97.jpg

ಬೆಂಗಳೂರು: ಬಿಜೆಪಿಯಲ್ಲಿ ಕೆಲವು ತಿಂಗಳಿನಿಂದ ನನೆಗುದಿಗೆ ಬಿದ್ದಿದ್ದ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಕೊನೆಗೂ ವೇದಿಕೆ ಸಿದ್ಧವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರಾಜ್ಯ ಭೇಟಿ ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶನಿವಾರ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅಮಿತ್‌ ಶಾ ಅವರು ಆ.12ರಿಂದ ಮೂರು ದಿನ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಳಿಕ ಸಮಾವೇಶದ ದಿನಾಂಕ ನಿಗದಿಪಡಿಸಲಾಗುತ್ತದೆ.

ಇದಲ್ಲದೆ, ಹಿಂದುಳಿದ ಸಮುದಾಯದ ಜನಸಂಖ್ಯೆ ಹೆಚ್ಚಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲೂ ಹಿಂದುಳಿದ ವರ್ಗಗಳ ಸಮಾವೇಶ ನಡೆಸುವ ಬಗ್ಗೆ ಚರ್ಚಿಸಲಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಮೋರ್ಚಾದ ಉಸ್ತುವಾರಿ ಹೊಂದಿರುವ ಕೆ.ಎಸ್‌.ಈಶ್ವರಪ್ಪ ಮತ್ತು ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರಿಗೆ ವಹಿಸಲಾಗಿದೆ.

ಹಿಂದುಳಿದ ಜಾತಿಗಳ ಪಟ್ಟಿ: ಹಿಂದುಳಿದ ವರ್ಗದಲ್ಲಿ ಅನೇಕ ಜಾತಿಗಳಿದ್ದು, ಈ ಎಲ್ಲಾ ಜಾತಿಗಳ ಪಟ್ಟಿ ಸಿದಟಛಿಪಡಿಸಿ ಆಯಾ ಜಾತಿಯ ಮುಖಂಡರೊಂದಿಗೆ ಚರ್ಚಿಸಿ ಅವರನ್ನು ಬಿಜೆಪಿಯತ್ತ ಸೆಳೆಯುವ ಪ್ರಯತ್ನ ಮಾಡುವ ಬಗ್ಗೆಯೂ ಸಭೆಯಲ್ಲಿ ತೀರ್ಮಾನವಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು 200 ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್‌ ಮಟ್ಟದ ಕಮಿಟಿ ರಚಿಸುವ ಕಾರ್ಯ ಪೂರ್ಣಗೊಂಡಿದ್ದು, ಉಳಿದ ಕ್ಷೇತ್ರಗಳಲ್ಲಿ ಇನ್ನು ಒಂದು ವಾರದಲ್ಲಿ ಬೂತ್‌ ಕಮಿಟಿಗಳನ್ನು ರಚಿಸುವಂತೆ ಮೋರ್ಚಾದ ಪದಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಸಲಾಗುವುದು. ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ವಿಧೇಯಕಕ್ಕೆ ಕಾಂಗ್ರೆಸ್‌ ಅಡ್ಡಿಪಡಿಸಿದರೆ ರಾಜ್ಯಾದ್ಯಂತ ಹೋರಾಟ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
– ಬಿ.ಜೆ.ಪುಟ್ಟಸ್ವಾಮಿ,
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.