ಬಿಎಸ್‌ಎನ್‌ಎಲ್‌ ಗುಣಮಟ್ಟಕ್ಕೆ 1500 ಕೋಟಿಗಿಂತ ಅಧಿಕ ವೆಚ್ಚ   

Team Udayavani, Dec 1, 2017, 7:30 AM IST

30BNP-(26).jpg

ಬೆಂಗಳೂರು: ಬಿಎಸ್‌ಎನ್‌ಎಲ್‌ನ ಉತ್ತಮ ನೆಟ್‌ವರ್ಕ್‌ ಮತ್ತು ಗುಣಮಟ್ಟದ ಸೇವೆಗಳಿಗಾಗಿ ಮೂರು ವರ್ಷಗಳಲ್ಲಿ
ಕರ್ನಾಟಕಕ್ಕಾಗಿ ಕೇಂದ್ರ ಸರ್ಕಾರ 1,500 ಕೋಟಿ ರೂ.ಗಿಂತ ಅಧಿಕ ಹಣ ಖರ್ಚು ಮಾಡಿದೆ ಎಂದು ಕೇಂದ್ರ ಸಂಹವನ
ಖಾತೆ (ಸ್ವತಂತ್ರ ಖಾತೆ) ರಾಜ್ಯ ಸಚಿವ ಮನೋಜ್‌ ಸಿನ್ಹ ತಿಳಿಸಿದರು.

ನಗರದ ಹೋಟೆಲ್‌ ಲಲಿತ್‌ ಅಶೋಕ್‌ನಲ್ಲಿ ಗುರುವಾರ ಭಾರತ್‌ ಸಂಚಾರ್‌ ನಿಗಮ ಲಿ., (ಬಿಎಸ್‌ಎನ್‌ಎಲ್‌)
ಹಮ್ಮಿಕೊಂಡಿದ್ದ “ಎನ್‌ಎಂಎಸ್‌- ಬ್ರಾಡ್‌ಬ್ಯಾಂಡ್‌’ ಮತ್ತು “ಎನ್‌ಎಂಎಸ್‌- ಎಂಪಿಎಲ್‌ಎಸ್‌’ ವ್ಯವಸ್ಥೆ ಲೋಕಾರ್ಪಣೆ
ಮಾಡಿ ಮಾತನಾಡಿದರು.

ರಾಜ್ಯದಲ್ಲಿ ಜಿಎಸ್‌ಎನ್‌, ಒಎಫ್ಸಿ, ವೈ- ಫೈ ಸೇರಿ ವಿವಿಧ ಸೇವೆಗಳನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ
ಹಲವು ಗುಣಮಟ್ಟದ ಸೇವೆಗಳಿಗೆ ಈ ಹಣ ವಿನಿಯೋಗಿಸಲಾಗಿದೆ. ಇನ್ನೂ ಸಾಕಷ್ಟು ಪ್ರಗತಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಬಿಎಸ್‌ಎನ್‌ಎಲ್‌ ಮುಂದಿನ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂಬ ವಿಶ್ವಾಸ ಇದೆ ಎಂದರು.

ಡಿಜಿಟಲ್‌ ಜವಾಬ್ದಾರಿ: ಸರ್ಕಾರದ ಕನಸು “ಡಿಜಿಟಲ್‌ ಇಂಡಿಯಾ’ ಸಾಕಾರಗೊಳ್ಳುವಲ್ಲಿ ಬಿಎಸ್‌ಎನ್‌ಎಲ್‌
ಜವಾಬ್ದಾರಿ ಹೆಚ್ಚಿದೆ. ಇದನ್ನು ಇಲಾಖೆ ಸಮರ್ಥವಾಗಿ ನಿಭಾಯಿಸಲಿದೆ ಎಂದು ಸಚಿವ ಮನೋಜ್‌ ಸಿನ್ಹ ವಿಶ್ವಾಸ
ವ್ಯಕ್ತಪಡಿಸಿದರು. ದೇಶದ ಒಂದು ಲಕ್ಷ ಗ್ರಾಮಗಳಲ್ಲಿ ಬ್ರಾಡ್‌ಬ್ಯಾಂಡ್‌ ಸಂಪರ್ಕ ಕಲ್ಪಿಸುವ ಯೋಜನೆ ಈಗಾಗಲೇ
ಕೈಗೆತ್ತಿಕೊಂಡಿದ್ದು, ಇದರಡಿ ಕೈಗೆತ್ತಿಕೊಂಡ ರಾಜ್ಯದ ಗ್ರಾಮಗಳಿಗೆ ಬ್ರಾಡ್‌ಬ್ಯಾಂಡ್‌ ಸಂಪರ್ಕ ಕಲ್ಪಿಸುವ ಕೆಲಸ
ಬಹುತೇಕ ಪೂರ್ಣಗೊಂಡಿದೆ. ಎರಡನೇ ಹಂತದಲ್ಲಿ ಒಂದೂವರೆ ಲಕ್ಷ ಗ್ರಾಮಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ
ಎಂದು ಮಾಹಿತಿ ನೀಡಿದರು.

ದೂರಸಂಪರ್ಕ ಸಚಿವಾಲಯದ ಕಾರ್ಯದರ್ಶಿ ಅರುಣಾ ಸುಂದರರಾಜನ್‌ ಮಾತನಾಡಿ, ಬಿಎಸ್‌ಎನ್‌ ಎಲ್‌ ಡಿಜಿಟಲ್‌ ಬಿಲ್‌ ಪಾವತಿಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಈ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನಗಳು ನಡೆಯಬೇಕಿದೆ ಎಂದರು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.