ಮಲಗಿದ್ದ ದಂಪತಿ ಚಿತ್ರೀಕರಣಕ್ಕೆ ಯತ್ನಿಸಿದವನ ಸೆರೆ
Team Udayavani, May 21, 2017, 11:32 AM IST
ಬೆಂಗಳೂರು: ಮಲಗಿದ್ದ ದಂಪತಿಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಅಪಾರ್ಟ್ಮೆಂಟ್ನ ಭದ್ರತಾ ಸಿಬ್ಬಂದಿಯನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತೂಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಗದೀಶ್ ನಗರದ ನಿವಾಸಿ ಮುತ್ತರಾಜ್ (26) ಬಂಧಿತ. ಮತ್ತೂಬ್ಬ ಆರೋಪಿ ಉತ್ತರ ಭಾರತ ಮೂಲದ ಅಭಿಲಾಶ್ (25) ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಳಿಬ್ಬರು ಆದಿತ್ಯ ಸ್ವೆ„ನ್ ಅಪಾರ್ಟ್ಮೆಂಟ್ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೇ 17ರಂದು ಫ್ಲಾಟ್ನ ಕೋಣೆಯಲ್ಲಿ ದಂಪತಿ ಮಲಗಿದ್ದರು.
ಈ ವೇಳೆ ಆರೋಪಿಗಳು ಫ್ಲಾಟ್ನ ಕಿಟಕಿ ಏರಿ ಮೊಬೈಲ್ನಲ್ಲಿ ದಂಪತಿ ಮಲಗಿದ್ದ ವಿಡಿಯೋ ತೆಗೆಯಲು ಮುಂದಾಗಿದ್ದಾರೆ. ಇದನ್ನು ಕಂಡ ದಂಪತಿ ಕೂಗಿಕೊಂಡಿದ್ದಾರೆ. ಆರೋಪಿಗಳು ಗಾಬರಿಗೊಂಡು ಪರಾರಿಯಾಗಲು ಯತ್ನಿಸಿದರು. ಕೂಡಲೇ ಸ್ಥಳಕ್ಕೆ ಬಂದ ಅಕ್ಕ-ಪಕ್ಕದ ನಿವಾಸಿಗಳು ಆರೋಪಿಗಳ ಪೈಕಿ ಮುತ್ತುರಾಜ್ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಅಭಿಲಾಶ್ ನಾಪತ್ತೆಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.