ಮಜ್ದೂರ್ ಸಂಘದಿಂದ 20ರಂದು ಕರಾಳ ದಿನ
Team Udayavani, Feb 16, 2018, 12:51 PM IST
ಬೆಂಗಳೂರು: ಕೇಂದ್ರ ಸರ್ಕಾರ ಈಚೆಗೆ ಮಂಡಿಸಿದ ಬಜೆಟ್ನಲ್ಲಿ ಕಾರ್ಮಿಕ ವರ್ಗವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಇದನ್ನು ಖಂಡಿಸಿ ಹಾಗೂ ಬಜೆಟ್ ಮರುಪರಿಶೀಲನೆಗೆ ಆಗ್ರಹಿಸಿ ಫೆ.20ರಂದು ಕರಾಳ ದಿನ ಆಚರಿಸಲು ಭಾರತೀಯ ಮಜ್ದೂರು ಸಂಘ ನಿರ್ಧರಿಸಿದೆ.
ಮಂಡನೆಯಾಗಿರುವ ಬಜೆಟ್ ಅನ್ನು ಫೆ. 25ರ ಒಳಗೆ ಮರುಪರಿಶೀಲಿಸಿ ಕಾರ್ಮಿಕರ ಕಲ್ಯಾಣಕ್ಕೆ ಹಲವು ಕಾರ್ಯಕ್ರಮಗಳನ್ನು ಪ್ರಕಟಿಸಬೇಕು. ಇಲ್ಲವಾದರೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಫೆ. 26ರಿಂದ ಎರಡು ದಿನಗಳ ಕಾಲ ದೆಹಲಿಯಲ್ಲಿ ನಡೆಯುವ 44ನೇ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನ ಬಹಿಷ್ಕರಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸಿ.ವಿ. ಲೋಕೇಶ್ ಗುರುವಾರ ಎಚ್ಚರಿಕೆ ನೀಡಿದರು.
ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ನಲ್ಲಿ ಕಾರ್ಮಿಕ ವರ್ಗವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಬಜೆಟ್ನಲ್ಲಿ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.