ಕಾಶ್ಮೀರಿ ಪಂಡಿತರ ಪುನರ್ವಸತಿಗೆ ಆಗ್ರಹ
Team Udayavani, Jan 20, 2018, 11:32 AM IST
ಬೆಂಗಳೂರು: ಕಾಶ್ಮೀರಿ ಪಂಡಿತರಿಗೆೆ ಪುನರ್ವಸತಿ ಕಲ್ಪಿಸುವಂತೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಮಾತನಾಡಿತ್ತು.
ಆದರೆ ಈಗ ಮೌನವಾಗಿದೆ. ಕೂಡಲೇ ಕಾಶ್ಮೀರಿ ಹಿಂದುಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಾಶ್ಮೀರದಲ್ಲಿ ಭಯೋತ್ಪಾದಕರು ದೇವಾಲಯಗಳನ್ನು ನಾಶ ಪಡಿಸಿದ್ದು ಇವುಗಳ ಪುನರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು. ಕಾಶ್ಮೀರದಲ್ಲಿ ನೆಲೆಸಿರುವ ಹಿಂದೂಗಳಿಗೆ ಶೈಕ್ಷಣಿಕ ಮತ್ತು ಆರ್ಥಿಕ ಸಹಾಯವನ್ನು ನೀಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.