ವಿದ್ಯಾರ್ಥಿಗಳಿಂದ 9 ಬಗೆಯ ಯಂತ್ರಗಳ ಆವಿಷ್ಕಾರ
Team Udayavani, Jul 5, 2018, 11:47 AM IST
ಬೆಂಗಳೂರು: ಸಾಯಿರಾಂ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಎಲೆಕ್ಟ್ರಿಕ್ ವಾಹನ, ಕೊಳವೆಬಾವಿಯಲ್ಲಿ ಆಕಸ್ಮಿಕವಾಗಿ ಮಗು ಬಿದ್ದರೆ ಮೇಲೆತ್ತಬಹುದಾದ ಯಂತ್ರ ಸೇರಿ 9 ಬಗೆಯ ಯಂತ್ರಗಳು ಹಾಗೂ ಸ್ಮಾರ್ಟ್ ಮೆಟ್ರೋ ನಿಲ್ದಾಣದ ಪರಿಕಲ್ಪನೆಯನ್ನು ಆವಿಷ್ಕರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್, ಕೊಳವೆಬಾವಿಗಳಲ್ಲಿ ಮಕ್ಕಳು ಬಿದ್ದಾಗ ಮಕ್ಕಳನ್ನು ಮೇಲೆತ್ತುವುದು ತೀವ್ರ ಕಷ್ಟಕರವಾದ ಕೆಲಸ. ಸಾಕಷ್ಟು ಪ್ರಕರಣಗಳಲ್ಲಿ ಕೊಳವೆಬಾವಿಗೆ ಬಿದ್ದ ಮಕ್ಕಳು ಮೃತಪಟ್ಟಿದ್ದಾರೆ. ಆ ನಿಟ್ಟಿನಲ್ಲಿ ಬೋರ್ವೆಲ… ರೆಸ್ಕ್ಯೂರೋಬೋಟ್ ಎಂಬ ವಿಶೇಷ ಸಾಧನವನ್ನು ವಿದ್ಯಾರ್ಥಿಗಳು ಆವಿಷ್ಕರಿಸಿದ್ದು, ಕೊಳವೆಬಾವಿಗೆ ಬಿದ್ದ ಮಗುವನ್ನು ಮೇಲೆತ್ತಲು ಇದು ಸಹಕಾರಿಯಾಗಲಿದೆ ಎಂದು ಹೇಳಿದರು.
ಉಪಪ್ರಾಂಶುಪಾಲ ಬಿ. ಷಡಕ್ಷರಪ್ಪ ಮಾತನಾಡಿ, ಸಾರ್ವಜನಿಕರ ಸುರಕ್ಷತೆಗಾಗಿ ಸ್ಮಾರ್ಟ್ ಮೆಟ್ರೋ ನಿಲ್ದಾಣ ಪರಿಕಲ್ಪನೆ ಆವಿಷ್ಕರಿಸಲಾಗಿದೆ. ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ಗೆ ಗೇಟ್ ಅಳವಡಿಸಲಾಗಿದ್ದು, ರೈಲು ಪ್ಲಾಟ್‌ಫಾರ್ಮ್ಗೆ ಬಂದ ಕೂಡಲೇ ಗೇಟು ತಂತಾನೇ ತೆರೆದುಕೊಳ್ಳುತ್ತದೆ. ನಂತರ ಜನರು ಪ್ಲಾಟ್‌ಫಾರ್ಮ್‌ಗೆ ಪ್ರವೇಶಿಸಬಹುದು. ಈ ಯೋಜನೆಗೆ 10 ಸಾವಿರ ರೂ. ಖರ್ಚಾಗಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.