ಗೋ ಕಾಯ್ದೆಯಿಂದ ನಾಶವಾಗಲಿದೆ ದೇಶೀಯ ಉದ್ದಿಮೆ 

Team Udayavani, Jun 3, 2017, 12:48 PM IST

go-kayde.jpg

ಬೆಂಗಳೂರು: “ಗೋ ಹತ್ಯೆ ನಿಷೇಧ ಕಾಯ್ದೆಯು ವ್ಯವಸ್ಥಾಯ, ಹೈನುಗಾರಿಕೆ, ಮಾಂಸ ಮತ್ತು ಚರ್ಮೋದ್ಯಮಕ್ಕೆ ಸಂಬಂಧಿಸಿದ ದೇಶೀಯ ಉದ್ದಮೆಗಳನ್ನು ನಾಶ ಮಾಡಲಿದೆ,’ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ(ಮಾರ್ಕ್ಸ್ವಾದಿ) ಆರೋಪಿಸಿದೆ.

ಕಾಯ್ದೆ ಮೂಲಕ ಜನರ ಆಹಾರ ಸಂಸ್ಕೃತಿ, ಬದುಕುವ ಹಕ್ಕು ಮತ್ತು ಜಾನುವಾರು ಸಂತತಿಯ ದೊಡ್ಡ ದಾಳಿ ನಡೆಸಲಾಗಿದೆ. ಇದನ್ನು ತೀವ್ರವಾಗಿ ಖಂಡಿಸಲಾಗುವುದು. ಕೇಂದ್ರ ಸರ್ಕಾರ ಕೂಡಲೇ ಕಾಯ್ದೆಯನ್ನು ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ರಾಜ್ಯ ಸಮಿತಿ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ಎಚ್ಚರಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಗೋಹತ್ಯೆ ನಿಷೇಧ ಕಾಯ್ದೆಯಿಂದ ಬಿಕ್ಕಟ್ಟಿನಲ್ಲಿರುವ ಕೃಷಿ ರಂಗ ಮತ್ತು ರೈತರು, ಕೂಲಿಕಾರರು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ. ನಿರುಪಯೋಗಿ ಜಾನುವಾರುಗಳನ್ನು ಅವುಗಳ ಸಾವಿನವರೆಗೆ ಸಾಕಲೇ ಬೇಕಾದ ಒತ್ತಡಕ್ಕೆ ರೈತರು ಸಿಲುಕಿದ್ದು, ಅವರ ಜೀವನ ಮತ್ತಷ್ಟು ದುಸ್ಥರವಾಗಲಿದೆ. ಜತೆಗೆ ವ್ಯವಸಾಯ ಹಾಗೂ ಹೈನುಗಾರಿಕೆ ಆಧಾರಿತ ಉದ್ದಿಮೆಗಳು ಈ ಕಾಯ್ದೆಯಿಂದ ಮುಚ್ಚುವ ಸಾಧ್ಯತೆ,’ ಇದೆ ಎಂದು ಹೇಳಿದರು.

ದನದ ಮಾಂಸ ರಫ್ತಿನಲ್ಲಿ ಭಾರತ ಪ್ರಮುಖ ದೇಶವಾಗಿದೆ. ಈ ಕಾಯ್ದೆ ಕಾರಣದಿಂದ ಮಾಂಸದ ಕೊರತೆಯುಂಟಾಗಿ ಇಡೀ ಕೈಗಾರಿಕೆ ಮತ್ತು ಅದರಲ್ಲಿ ತೊಡಗಿದ್ದ ಭಾರೀ ಉದ್ಯೋಗವೂ ಇಲ್ಲದಂತಾಗಲಿದೆ. ಚರ್ಮೋದ್ಯಮವೂ ಅದರ ಉದ್ಯೋಗಾವಕಾಶಗಳು ನಾಶಗೊಳ್ಳಲಿವೆ. ಇಷ್ಟಲ್ಲದೇ ದನಗಳ ಹೆಸರೇಳಿಕೊಂಡು ಮನುಷ್ಯರ ಮೇಲೆ ಆಗಾಗ ದಾಳಿ ನಡೆಸುತ್ತಿರುವ ಸಂಘಪರಿವಾರದ ಕಾರ್ಯಕರ್ತರಿಂದ ದೇಶದಲ್ಲಿ ಅಶಾಂತಿ ಉಂಟಾಗಲಿದೆ. ಸಾವು, ನೋವು ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಕೂಡಲೇ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. 

ರಾಜ್ಯ ಸರ್ಕಾರ ಏನು ಮಾಡುತ್ತದೆ ತಿಳಿಸಲಿ?: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ವಿಷಯವಾಗಿ ತನ್ನ ನಿಲುವೇನು ಎಂಬುದನ್ನು ಇಂದಿಗೂ ಸ್ಪಷ್ಟಪಡಿಸಿಲ್ಲ. ಇಲ್ಲಿನ ಕಾಂಗ್ರೆಸ್‌ ಸರ್ಕಾರ ಕಾಯ್ದೆಯನ್ನು ಬೆಂಬಲಿಸುತ್ತದೆಯೋ? ವಿರೋಧಿಸುತ್ತದೆಯೋ ಎಂಬುದನ್ನು ಸ್ಪಷ್ಟಪಡಿಸಬೇಕ ಎಂದು  ಆಗ್ರಹಿಸಿದರು.

ಟಾಪ್ ನ್ಯೂಸ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.