ಶಾಲಾ, ಕಾಲೇಜುಗಳ ವಿದ್ಯುತ್, ನೀರಿನ ಬಿಲ್ ಮಾಹಿತಿ ಕೇಳಿದ ಶಿಕ್ಷಣ ಇಲಾಖೆ
Team Udayavani, Mar 21, 2024, 9:33 PM IST
ಬೆಂಗಳೂರು: 2024-25ನೇ ಸಾಲಿನ ಸರಕಾರಿ ಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ವಿದ್ಯುತ್, ನೀರಿನ ಬಿಲ್ ಪೂರೈಕೆಗೆ ಅನುದಾನ ನೀಡುವ ಉದ್ದೇಶದಿಂದ ಮಾಸಿಕವಾಗಿ ಅವಶ್ಯವಿರುವ ಅನುದಾನದ ಮಾಹಿತಿ ನೀಡುವಂತೆ ರಾಜ್ಯದ ಎಲ್ಲ ಸರಕಾರಿ ಶಾಲಾ, ಕಾಲೇಜುಗಳಿಗೆ ಶಾಲಾ ಶಿಕ್ಷಣ ಇಲಾಖೆಯು ಸೂಚಿಸಿದೆ.
ರಾಜ್ಯದಲ್ಲಿ 46,821 ಶಾಲೆ ಹಾಗೂ 1,2340 ಪಿಯು ಕಾಲೇಜುಗಳಿಗೆ ನೀರು ಮತ್ತು ವಿದ್ಯುತ್ ಬಿಲ್ಗಾಗಿ ವಾರ್ಷಿಕವಾಗಿ ಸುಮಾರು 25 ಕೋಟಿ ರೂ. ಅಗತ್ಯ ಇದೆ. ಈ ಅನುದಾನವನ್ನು ಒದಗಿಸಿ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.