ಎಲ್ಲ ವರ್ಗದವರ ಏಳಿಗೆಗೂ ಶ್ರಮ

Team Udayavani, May 8, 2018, 12:32 PM IST

kuruba.jpg

ಬೆಂಗಳೂರು: ಸರ್‌ ಸಿ.ವಿ.ರಾಮನ್‌ನಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎಸ್‌. ರಘು ಅವರು ಸೋಮವಾರ ಕ್ಷೇತ್ರದ ಕೊನೇನಅಗ್ರಹಾರ, ಕೋಡಿಹಳ್ಳಿ ಹಾಗೂ ಸಂಜೆ ಸುದ್ದಗುಂಟೆ ಪಾಳ್ಯದಲ್ಲಿ ಭರ್ಜರಿ ಪ್ರಚಾರ ಕಾರ್ಯ ನಡೆಸಿದ ಹಮ್ಮಿಕೊಂಡಿದ್ದರು.

ಬೆಳಗ್ಗಿನಿಂದಲೇ ಪಾದಯಾತ್ರೆ ಮೂಲಕ ಆರಂಭಿಸಿದ ಮತಯಾಚನೆ ಕಾರ್ಯ ಎಡಬಿಡದೆ ಸಂಜೆವರೆಗೆ ನಡೆಯಿತು. ಕ್ಷೇತ್ರದ 113ನೇ ವಾರ್ಡ್‌ನ ಕೊನೇನ ಅಗ್ರಹಾರ, ಜೀವನಭೀಮಾನಗರ ವಾರ್ಡ್‌ನ ಕೋಡಿಹಳ್ಳಿ, ಸುದ್ದಗುಂಟೆ ಪಾಳ್ಯದ ನಾಗರಿಕರು ರಘು ಅವರಿಗೆ ಹಸ್ತಲಾಘವ ಮಾಡುತ್ತ ಸಂತಸದಿಂದ ಬರಮಾಡಿಕೊಂಡರು.

ಕಳೆದ ದಶಕದಿಂದ ಕ್ಷೇತ್ರದ ಜನತೆಯ ಸೇವೆ ಮಾಡುತ್ತಿದ್ದೇನೆ ಮತ್ತೂಮ್ಮೆ ಗೆಲ್ಲಿಸಿ ಹ್ಯಾಟ್ರಿಕ್‌ಗೆ ಅವಕಾಶ ಮಾಡಿಕೊಡಿ ಎಂದು ಶಾಸಕ ರಘು ಅವರು ಜನತೆಯಲ್ಲಿ ಮನವಿ ಮಾಡಿಕೊಂಡರು. ಸಿ.ವಿ.ರಾಮನ್‌ನಗರದ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾಣಲು ಪ್ರಯತ್ನಿಸುತ್ತೇನೆ. ಅ ಅವಕಾಶ ಕಲ್ಪಿಸಿ ಕೊಡಿ, ಮಾದರಿ ಕ್ಷೇತ್ರವನ್ನಾಗಿಸುವತ್ತ ದುಡಿಯುತ್ತೇನೆ ಎಂದು ನುಡಿದರು.

ಬಡವರ, ದೀನದಲಿತರ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಹಿರಿಯ ನಾಗರಿಕರ ಹಾಗೂ ಮಹಿಳೆಯರು ಸೇರಿದಂತೆ ಎಲ್ಲ ವರ್ಗದ ಏಳಿಗೆಗಾಗಿ ಶ್ರಮಿಸಿದ್ದೇನೆ. ನಮ್ಮ ಕ್ಷೇತ್ರದಲ್ಲಿ ಉತ್ತಮ ರಸ್ತೆಗಳು, ಆಸ್ಪತ್ರೆ, ಮೆಟ್ರೋ ಮುಂತಾದವನ್ನು ತರಲು ಕಾರಣಕರ್ತನಾಗಿರುವುದನ್ನು ಗಮನಿಸಿರುವ ಜನತೆ ಈ ಬಾರಿ ಭಾರಿ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಾರಿ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರ ಮುಂದಾಳತ್ವದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ. ಆ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತಷ್ಟು ಶಕ್ತಿ ತುಂಬಲಿದ್ದೇವೆ ಎಂದು ನುಡಿದರು. ಬಿಬಿಎಂಪಿ ಮಾಜಿ ಸದಸ್ಯ ಎಂ. ಕೃಷ್ಣ, ಕ್ಷೇತ್ರದ ಅಧ್ಯಕ್ಷ ರಾಜಾರೆಡ್ಡಿ, ಚಂದ್ರಶೇಖರ್‌, ನಾಗರಾಜ್‌, ರಾಮಕುಮಾರ್‌, ಏಕಾಂಬರರೆಡ್ಡಿ ಇತರ‌ ಮುಖಂಡರು ಹಾಗೂ ಕಾರ್ಯಕರ್ತರು ಪ್ರಚಾರದಲ್ಲಿ ಕಾರ್ಯದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.