ಇಂಜಿನಿಯರಿಂಗ್‌ ವಿದ್ಯಾರ್ಥಿನಿ ನೇಣಿಗೆ ಶರಣು

Team Udayavani, Sep 24, 2018, 12:29 PM IST

hanging-2.jpg

ಬೆಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದ ಆಂಧ್ರ ಮೂಲದ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿರೀಶಾ (21) ಮೃತರು.

ಜೆ.ಪಿ.ನಗರದ 6ನೇ ಹಂತದ ಬಾಡಿಗೆ ಮನೆಯೊಂದರಲ್ಲಿ ಸ್ನೇಹಿತೆಯರ ಜತೆ ವಾಸವಿದ್ದ ಸಿರೀಶಾ ಅಂತಿಮ ವರ್ಷದ ಬಿ.ಇ ವ್ಯಾಸಂಗ ಮಾಡುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಶನಿವಾರ ಸಂಜೆ 8 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ಕೆಲ ಸಮಯದ ಬಳಿಕ ಸ್ನೇಹಿತೆಯೊಬ್ಬರು ಬಂದು ಬಾಗಿಲು ಬಡಿದರೂ ತೆಗೆಯದಿದ್ದರಿಂದ ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗ ಸಿರಿಶಾ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಕಂಡು ಬಂದಿಲ್ಲ.

ಆಂಧ್ರದಲ್ಲಿರುವ ಅವರ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ವರದಿಯೂ ಬಂದ ಬಳಿಕ ಸಾವಿನ ಕುರಿತು ಮಾಹಿತಿಲಭ್ಯವಾಗಲಿದೆ. ಈ ಕುರಿತು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

6

Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.