ಯಶ್‌ ಮನೆ ಎದುರು ಅಭಿಮಾನಿ ಆತ್ಮಹತ್ಯೆ ಯತ್ನ


Team Udayavani, Jan 9, 2019, 9:02 AM IST

yash.jpg

ಬೆಂಗಳೂರು: ಹುಟ್ಟಹಬ್ಬ ಆಚರಿಸಿಕೊಳ್ಳದ್ದಕ್ಕೆ ಬೇಸರಗೊಂಡ ಅಭಿಮಾನಿಯೊಬ್ಬ ಹೊಸಕೆರೆಹಳ್ಳಿಯಲ್ಲಿರುವ ನಟ ಯಶ್‌ ಮನೆ ಎದುರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಲಗ್ಗೆರೆಯ ನಿವಾಸಿ ರವಿ (28) ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ. ರವಿ ಶೇ.80ರಷ್ಟು ಸುಟ್ಟ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಹೇಳಿದರು.

ಹಿರಿಯ ನಟ ಅಂಬರೀಷ್‌ ನಿಧನ ಹಿನ್ನೆಲೆಯಲ್ಲಿ ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ನಟ ಯಶ್‌ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದರು. ಆದರೂ ಮಂಗಳವಾರ ಬೆಳಗ್ಗೆ ಹೊಸಕೆರೆಹಳ್ಳಿಯಲ್ಲಿರುವ ಯಶ್‌ ಮನೆ ಎದುರು ಬಂದ ರವಿ, ತಾನು ಯಶ್‌ರನ್ನು ನೋಡಬೇಕೆಂದು ಹಠ ಮಾಡಿದ್ದಾನೆ. ಭದ್ರತಾ ಸಿಬ್ಬಂದಿ ಒಳಗಡೆ ಬಿಟ್ಟಿಲ್ಲ.

ಇದರೊಂದಿಗೆ ನೆಚ್ಚಿನ ನಟ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಬೇಸರಗೊಂಡ ರವಿ, ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಘಟನೆ ನಡೆಯುತ್ತಿದ್ದಂತೆ ಯಶ್‌ ಮನೆಯ ಭದ್ರತಾ ಸಿಬ್ಬಂದಿ ಆತನನ್ನು ರಕ್ಷಿಸಿ, ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಮನೆ ಮುಂದೆ ನೆರೆದಿದ್ದ ಇತರೆ ಅಭಿಮಾನಿಗಳು ಮತ್ತು ಸ್ಥಳೀಯರು, ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಯಶ್‌ ಹಾಗೂ ಕುಟುಂಬದವರು ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ಹೇಳಿದರು.

ಆಸ್ಪತ್ರೆಗೆ ಭೇಟಿ ನೀಡಿದ ಯಶ್‌: ವಿಷಯ ತಿಳಿಯುತ್ತಿದ್ದಂತೆ ನಟ ಯಶ್‌ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ರವಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಭಿಮಾನಿಯ ಈ ವರ್ತನೆ ಬಹಳ ಬೇಸರವಾಗಿದೆ. ಇದನ್ನು ಅಭಿಮಾನ ಅಂತಾ ಹೇಳಲ್ಲ. ಪ್ರತಿ ವರ್ಷ ಅಂಬಿ ಅಣ್ಣನ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೆ. ಈ ವರ್ಷ ಅಂಬಿ ಅಣ್ಣ ನಮ್ಮೊಡನೆ ಇಲ್ಲ ಎಂದು ಹುಟ್ಟುಹಬ್ಬ ಬೇಡ ಎಂದು ಹೇಳಿದ್ದೆ. ಇದೇ ಕೊನೆ ಯಾರೇ ಅಭಿಮಾನಿಗಳು ಈ ರೀತಿ ಮಾಡಿಕೊಂಡರೆ ಮತ್ತೂಮ್ಮೆ ನಾನು ಎಲ್ಲಿಗೂ ಬರುವುದಿಲ್ಲ ಎಂದು ಯಶ್‌ ಖಡಕ್‌ ಆಗೇ ಹೇಳಿದ್ದಾರೆ.

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.