ಮಾದರಿ ಕ್ಷೇತ್ರ ಮಾಡುವುದೇ ಗುರಿ
Team Udayavani, May 10, 2018, 10:48 AM IST
ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರವನ್ನು ಅಭಿವೃಧಿಯಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿಯಿಟ್ಟುಕೊಂಡಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಸಪ್ತಗಿರಿ ರಾಮಚಂದ್ರೇಗೌಡ ಹೇಳಿದರು. ಬುಧವಾರ ಕಾರ್ಯಕರ್ತರು ಹಾಗೂ ಬೆಂಬಲಿಗರ ಜತೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬೈಕ್ ರ್ಯಾಲಿ ಹಾಗೂ ಪಾದಯಾತ್ರೆ ನಡೆಸಿ ತಮ್ಮ ಪರ ಮತ ಚಲಾಯಿಸುವಂತೆ ಕೋರಿದರು. ಚಿಕ್ಕಪೇಟೆ, ಅಕ್ಕಿ ಪೇಟೆಯಂತಹ ಪ್ರದೇಶಗಳಲ್ಲಿ ಸರಿಯಾದ ರಸ್ತೆಯಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ.
ಕೊಳಚೆ ಪ್ರದೇಶಗಳಲ್ಲಿ ಸರಿಯಾದ ಮೂಲ ಸೌಕರ್ಯಗಳ ಕೊರತೆಯಿದೆ. ಅಲ್ಲದೆ ಮೆಜೆಸ್ಟಿಕ್ ಪ್ರದೇಶದಲ್ಲಿ ಸ್ವಚ್ಚತೆ ಕಾಪಾಡುವುದು ಸವಾಲಾಗಿದ್ದು, ಸ್ವತ್ಛತೆ ಕಾಪಾಡುವ ಯೋಜನೆಗೆ ಪ್ರಮುಖ ಅದ್ಯತೆ ತಗೆದುಕೊಳ್ಳಲಿದ್ದೇನೆ ಎಂದು ತಿಳಿಸಿದರು.
ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಕುಂಠಿತದಿಂದ ಹಿಂದುಳಿದಿದ್ದು, ತಾವು ಶಾಸಕನಾಗಿ ಆಯ್ಕೆಯಾದರೆ ಜನರ
ಇಚ್ಛೆಯಂತೆ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗುತ್ತೇನೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿ ಮಾದರಿ
ಕ್ಷೇತ್ರವನ್ನಾಗಿಸುವ ಗುರಿಯನ್ನು ಹೊಂದಿದ್ದೇನೆ ಎಂದರು.
ಸ್ವಾಮಿ ವಿವೇಕಾನಂದರ ತತ್ವ ಸಿಧಾಂತ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆದರ್ಶಗಳಿಂದ ಪ್ರಭಾವಿತನಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ನನಗೆ ಪ್ರೇರಣಾ ಶಕ್ತಿಯಾಗಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.