ಗುತ್ತಿಗೆ ಪೌರಕಾರ್ಮಿಕರ ಹಂತಹಂತ ಕಾಯಂಗೊಳಿಸಲು ಸರ್ಕಾರ ತೀರ್ಮಾನ
Team Udayavani, Jan 21, 2017, 3:45 AM IST
ಬೆಂಗಳೂರು: ರಾಜ್ಯದಲ್ಲಿ ಗುತ್ತಿಗೆ ಪೌರ ಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಈ ಸಂಬಂಧ ಜ.30 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ, ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ವಿಚಾರದಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಮ್ಯಾನ್ಹೋಲ್ಗಳಲ್ಲಿ ಕಾರ್ಯನಿರ್ವಹಿಸುವ ವೇಳೆ ಮೃತಪಟ್ಟ ಪೌರ ಕಾರ್ಮಿಕರ ಕುಟುಂಬದವರಿಗೆ ಪರಿಹಾರ ಹಾಗೂ ಅನುಕಂಪದ ಆಧಾರದ ಮೇಲೆ ನೌಕರಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು. ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಸೀಟು ಕೊಡಿಸಿ ಅವರ ಶುಲ್ಕ ಸಮಾಜ ಕಲ್ಯಾಣ ಇಲಾಖೆ ವತಿಯಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.