ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್ ಅಸಮಾಧಾನ
Team Udayavani, Feb 8, 2018, 7:00 AM IST
ಬೆಂಗಳೂರು: ಆಗಸ್ಟ್- ಸೆಪ್ಟೆಂಬರ್‌ನಲ್ಲಿ ಚುನಾವಣೆ ನಡೆಸಬೇಕಾಗಿರುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಪುನರ್‌ವಿಂಗಡಣಾ ಹಾಗೂ ಮೀಸಲು ಕ್ಷೇತ್ರಗಳ ಅಂತಿಮ ಪಟ್ಟಿ ಸಲ್ಲಿಸದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.
ರಾಜ್ಯದ 218 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲು ಕ್ಷೇತ್ರಗಳ ಅಂತಿಮ ಅಧಿಸೂಚನೆ ಹೊರಡಿಸುವ ಸಂಬಂಧ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಜೊತೆ 3 ವರ್ಷಗಳಿಂದ ನಿರಂತರ ಚರ್ಚೆ ನಡೆಸಿದರೂ,ಇದುವರೆಗೂ ಪಟ್ಟಿ ಸಲ್ಲಿಸಿಲ್ಲ. ಕೇವಲ 198 ವಾರ್ಡ್‌ಗಳ ಪುನರ್‌ವಿಂಗಡಣೆ ಪಟ್ಟಿ ಮಾತ್ರ ನೀಡಿದ್ದು, 18 ವಾರ್ಡ್‌ಗಳ ಪಟ್ಟಿ ಹಾಗೂ 215 ಮೀಸಲು ವಾರ್ಡ್‌ಗಳ ಪಟ್ಟಿಯನ್ನು ಆಯೋಗಕ್ಕೆ ಸಲ್ಲಿಸಿಲ್ಲ. ಈ ಬಗ್ಗೆ ಅಂತಿಮಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಚುನಾವಣಾ ಆಯೋಗ ಕೋರಿದೆ ಈ ಬಗ್ಗೆ ಬುಧವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ ರಮೇಶ್‌ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ವಿಳಂಬ ಧೋರಣೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ನೋಟಿಸ್ ಜಾರಿಗೊಳಿಸಿತು. ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.