ದೇಶದಲ್ಲೇ ಅತಿ ಹೆಚ್ಚು ಸೋಂಕು ಪ್ರಕರಣ ಬೆಂಗಳೂರಿನಲ್ಲೇ


Team Udayavani, May 3, 2021, 2:10 PM IST

The highest number of cases in the country is in Bangalore

ಬೆಂಗಳೂರು: ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿವೆ! ಈ ಮೂಲಕ ಮಹಾನಗರಗಳ ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನಕ್ಕೇರಿದೆ. ಭಾನುವಾರ ನಗರದಲ್ಲಿ 21,199 ಮಂದಿಗೆ ಸೋಂಕು ತಗುಲಿದ್ದು, 64 ಸೋಂಕಿತರ ಸಾವಾಗಿದೆ.

ಶನಿವಾರದವರೆಗೂ ದೆಹಲಿ ಮೊದಲ ಸ್ಥಾನದಲ್ಲಿದ್ದು,ಎರಡನೇ ಸ್ಥಾನದಲ್ಲಿ ಬೆಂಗಳೂರಿತ್ತು. ಆದರೆ, ಭಾನುವಾರ ದೆಹಲಿಯಲ್ಲಿ 20,394 ಮಂದಿಗೆ ಸೋಂಕು ತಗುಲಿದೆ. ದೆಹಲಿಗಿಂತ 805 ಹೆಚ್ಚು ಮಂದಿ ಸೋಂಕಿತರು ಪತ್ತೆಯಾಗುವ ಮೂಲಕ ದೇಶದ ಮಹಾನಗರಗಳ ಪೈಕಿ ಬೆಂಗಳೂರು ಮೊದಲ ಸ್ಥಾನಕ್ಕೇರಿದೆ.

ಮಹಾರಾಷ್ಟ್ರದ ನಗರಗಳಲ್ಲಿ ಸೋಂಕು ಇಳಿಕೆಯಾಗಿದೆ. ಸದ್ಯ ದೆಹಲಿಯಲ್ಲಿಯೂ 40 ಸಾವಿರದಿಂದ20 ಸಾವಿರ ಆಸುಪಾಸಿಗೆ ತಗ್ಗಿದೆ. ಆದರೆ, ಬೆಂಗಳೂರಿನಲ್ಲಿ ಪ್ರಕರಣಗಳ ತೀವ್ರತೆ ಮುಂದುವರೆದಿದೆ. ಭಾನುವಾರ ಮುಂಬೈಗಿಂತ ಆರು ಪಟ್ಟು, ಪುಣೆಗಿಂತ ದುಪ್ಪಟ್ಟು ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿವೆ. ಈ ಮೂಲಕ ಮತ್ತೂಮ್ಮೆ ಕೊರೊನಾಕ್ಕೆರಾಷ್ಟ್ರ ರಾಜಧಾನಿ ಎನಿಸಿಕೊಂಡಿದೆ.

ಅತಿ ಹೆಚ್ಚು ಸೋಂಕಿತರು ಚಿಕಿತ್ಸೆ/ ಆರೈಕೆಯಲ್ಲಿ: ಕಳೆದ ವಾರವೇ ಸಕ್ರಿಯ ಪ್ರಕರಣಗಳಲ್ಲಿ ಬೆಂಗಳೂರುಮೊದಲ ಸ್ಥಾನಕ್ಕೇರಿದ್ದು, ಇಂದಿಗೂ ಮುಂದುವರೆದಿದೆ. ಸಕ್ರಿಯ ಪ್ರಕರಣಗಳು ಮೂರು ಲಕ್ಷ ದತ್ತಸಾಗಿವೆ. ಸದ್ಯ ದೇಶದಲ್ಲಿ ಅತಿ ಹೆಚ್ಚು 2,81,767ಸೋಂಕಿತರು ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಈಪೈಕಿ 18 ಸಾವಿರ ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದು, ಎರಡೂವರೆ ಲಕ್ಷ ಮಂದಿ ಮನೆಯಲ್ಲಿಯೇ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಸಕ್ರಿಯ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆ ಆಸ್ಪತ್ರೆಗಳಲ್ಲಿ ಆಕ್ಸಿಜನ್‌, ವೆಂಟಿಲೇಟರ್‌ ಹಾಸಿಗೆಗಳ ಕೊರತೆ ಎದುರಾಗಿದೆ. ನಿತ್ಯ ಆಸ್ಪತ್ರೆಗಳ ಮುಂದೆ ಸೋಂಕಿತರುಹಾಸಿಗೆ ಸಿಗದೆ ಪರದಾಟ ನಡೆಸುತ್ತಿದ್ದಾರೆ.

ಸಾವು ಕಡಿಮೆ: ದೆಹಲಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಸೋಂಕಿತರ ಸಾವು ಐದು ಪಟ್ಟು ಕಡಿಮೆ ಇದೆ. ಇನ್ನು ನಗರದಲ್ಲಿ ಕಳೆದ ಶುಕ್ರವಾರ ಮತ್ತು ಶನಿವಾರ150 ದಾಟಿದ್ದ ಸೋಂಕಿತರ ಸಾವು ಸಾವು ಅರ್ಧಕ್ಕರ್ಧಇಳಿಕೆಯಾಗಿದೆ. ದೇಶದ ಇತರೆ ಮಹಾನಗರಗಳಿಗೆ ಹೋಲಿಸಿದರೆ ಸಾವು ತುಸು ಕಡಿಮೆ ಇದೆ.

ಐದು ಲಕ್ಷ ಗುಣಮುಖರು: ಒಂದೇ ದಿನ ನಗರದಲ್ಲಿ10,361 ಸೋಂಕಿತರು ಗುಣಮುಖರಾಗುವಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ ಐದು ಲಕ್ಷ ಗಡಿದಾಟಿದೆ. ಸದ್ಯ ನಗರದ ಒಟ್ಟಾರೆ ಸೋಂಕುಪ್ರಕರಣಗಳು 7.97ಕ್ಕೆ ಹೆಚ್ಚಳವಾಗಿದ್ದು, ಸೋಮವಾರಎಂಟು ಲಕ್ಷ ಗಡಿದಾಟಲಿದೆ. ಒಟ್ಟಾರೆ ಸೋಂಕುಪ್ರಕರಣಗಳಲ್ಲಿ ದೆಹಲಿ, ಪುಣೆ ನಂತರದ ಮೂರನೇಸ್ಥಾನದಲ್ಲಿದೆ. ಈವರೆಗೂ 6601 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.