![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 30, 2019, 2:26 PM IST
ಬೆಂಗಳೂರು: ಹೆಸರುಘಟ್ಟದ ಕರ್ನಾಟಕ ಸಾಂಸ್ಕೃತಿಕ ವೇದಿಕೆ ವತಿಯಿಂದ ಮಾ.31ರಂದು ನಗರದಲ್ಲಿ “ಕರ್ನಾಟಕ ಭೂಷಣ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸಂಜೆ 6 ಗಂಟೆಗೆ ಚಾಮರಾಜ ಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದು, ಕೊಳದ ಮಠದ ಡಾ.ಶಾಂತವೀರ ಮಹಾಸ್ವಾಮೀಜಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲ ಸಂಪನ್ನಕುಮಾರ್,
-ಇತಿಹಾಸಕಾರ ತಲಕಾಡು ಚಿಕ್ಕರಂಗೇಗೌಡ, ಶಿವಮೊಗ್ಗ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಎಸ್.ವಿ.ಚಂದ್ರಿಕಾ ಸೇರಿದಂತೆ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದಕ್ಕೂ ಮೊದಲು, ವಿವಿಧ ಕಲಾವಿದರುಗಳಿಂದ ನೃತ್ಯ, ಚಿತ್ರಗೀತೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.