ಕೆರೆ ಅಂಗಳದಲ್ಲಿ ಕರಗ ಮಂಟಪ

Team Udayavani, Mar 29, 2018, 2:34 PM IST

kere-angala.jpg

ಯಲಹಂಕ: ಸುಂದರ ಕೆರೆ, ಹಸಿರು ಸಿರಿಯ ನಡುವೆ ಮಹೇಶ್ವರಮ್ಮ ದೇವಾಸ್ಥಾನದ ಹಸಿ ಕರಗ ಮಂಟಪವನ್ನು ಯಲಹಂಕದಲ್ಲಿ ಬುಧವಾರ ಕುಂಭಾಭಿಷೇಕದೊಂದಿಗೆ ಉದ್ಘಾಟಿಸಿಲಾಯಿತು.

ಸಾರ್ವಜನಿಕರ ಧನಸಹಾಯ ಮತ್ತು ಬಿಬಿಎಂಪಿ ಅನುದಾನದಡಿ ಯಲಹಂಕ ಕೆರೆಯ ಪ್ರವೇಶದ್ವಾರದಲ್ಲಿರುವ ಕಲ್ಯಾಣಿಯಲ್ಲಿ ಕರಗ ಮಂಟಪ ನಿರ್ಮಿಸಲು 1.16 ಕೋಟಿ ರೂ. ವೆಚ್ಚವಾಗಿದೆ. ಮಂಟಪದ ಸುತ್ತ ಮಹಾಭಾರತ ವಿವರಿಸುವ 40 ಕೆತ್ತನೆಗಳಿವೆ. ಮಂಟಪದ ಮೇಲೆ 16 ಅಡಿ ಎತ್ತರದ ರಾಜಗೋಪುರ ನಿರ್ಮಿಸಿದ್ದು, ಶಿಲ್ಪಿಗಳಾದ ಮುನಿಸ್ವಾಮಿ ಮತ್ತು ಮುರುಗೇಶ್‌ ತಂಡದವರು ವಿಗ್ರಹಗಳು ಮತ್ತು ರಾಜಗೋಪುರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ.

ಬೆಂಗಳೂರಿನ ಸಂಪಂಗಿ ಟ್ಯಾಂಕಿನಲ್ಲಿರುವ ಪುರಾತನ ಕರಗ ಮಂಟಪ ಹೊರತುಪಡಿಸದರೆ ರಾಜ್ಯದಲ್ಲಿ ಮೊದಲ ಬಾರಿ ಯಲಹಂಕ ಕೆರೆ ಅಂಗಳದಲ್ಲಿ ಕರಗ ಮಂಟಪ ನಿರ್ಮಿಸಲಾಗಿದೆ. ಒಂದು ಎಕರೆ ಪ್ರದೇಶದ 100*135 ಅಡಿ ವಿಸ್ತೀರ್ಣದಲ್ಲಿ ಸುಂದರ ಕರಗ ಮಂಟಪ ಹಾಗೂ ಉಳಿದ ಜಾಗದಲ್ಲಿ ಉದ್ಯಾನವನ ಅಭಿವೃದ್ಧಿಪಡಿಸಲಾಗಿದೆ ಎಂದು ಯಲಹಂಕ ವಹಿ°ಕುಲ ಕ್ಷತ್ರೀಯ ಮಂಡಳಿ ಸಂಚಾಲಕ ಮು. ಕೃಷ್ಣಮೂರ್ತಿ ತಿಳಿಸಿದ್ದಾರೆ.

ದ್ರೌಪತಿ ದೇವಿ ಆದಿಪರಾಶಕ್ತಿ ಮಹಾಸಂಸ್ಥಾನದ ಸಾಯಿ ಮಂಜುನಾಥ್‌ ಮಹಾರಾಜ್‌ ಮಾತನಾಡಿ, ನೂತನವಾಗಿ ಸ್ಥಾಪಿಸಿರುವ ಕರಗಮಂಟಪ ಯಲಹಂಕ ನಗರಕ್ಕೆ ಮುಕುಟಪ್ರಾಯದಂತಿದೆ. ಎಲ್ಲರೂ ಉದಾರ ಮನಸ್ಸಿನಿಂದ ಕರಗ ಕ್ಷೇತ್ರವನ್ನು ಅಭಿವೃದ್ಧಿಗೆ ಸಹಕರಿಸಿದ್ದಾರೆ.

ಇದನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆಮಾಡಿದರೆ ಈ ಸ್ಥಳ ಪ್ರವಾಸಿ ತಾಣವಾಗಲಿದೆ ಎಂದರು. ಯಲಹಂಕದಲ್ಲಿ ಶತಮಾನಗಳಿಂದಲೂ ಐತಿಹಾಸಿಕ ಮಹೇಶ್ವರಮ್ಮನವರ ಕರಗ ನಡೆದುಕೊಂಡು ಬಂದಿದೆ. ಕರಗಮಂಟಪ ನಿರ್ಮಿಸಿರುವುದು ಈ ಬಾರಿಯ ಕರಗ ಮಹೋತ್ಸವಕ್ಕೆ ಮತ್ತಷ್ಟು ಮೆರಗು ನೀಡಲಿದೆ.

ಶಾಸಕ ಎಸ್‌.ಆರ್‌.ವಿಶ್ವನಾಥ್‌, ವಿಧಾನಪರಿಷತ್‌ ಸದಸ್ಯ ಪಿ . ಆರ್‌.ರಮೇರ್ಶ ಬಿಬಿಎಂಪಿ ಸದಸ್ಯರಾದ ಚಂದ್ರಮ್ಮ ಕೆಂಪೇಗೌಡ ಪದ್ವಾವತಿ ಅಮರನಾಥ್‌, ಗುಣಶೇಖರ್‌, ಯಲಹಂಕ ನಾಗರಿಕ ಹಿತರಕ್ಷಣಾವೇಧಿಕೆಯ ಅಧ್ಯಕ್ಷ ಅ.ಬ.ಶಿವಕುಮಾರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.