ಸಾಲ ಬಾಧೆಗೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ

Team Udayavani, Jun 28, 2017, 11:40 AM IST

hanging.jpg

ಬೆಂಗಳೂರು: ಸಾಲ ತೀರಿಸಲಾಗದೆ ತಾಯಿ ಮತ್ತು ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಕೇರಳ ಮೂಲದ ಸುನೀದಾ (42) ಮತ್ತು ಈಕೆಯ ಪುತ್ರ ಮೊಹಮ್ಮದ್‌ ನಸೀಮ್‌(25) ಆತ್ಮಹತ್ಯೆ ಮಾಡಿಕೊಂಡವರು.

ಕಳೆದ ಐದೂವರೆ ವರ್ಷಗಳಿಂದ ಸೋಲದೇವನಹಳ್ಳಿಯ ಮಾದೇರಹಳ್ಳಿ ಬಳಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಜೀವನಕ್ಕಾಗಿ ಅಕ್ಕ-ಪಕ್ಕದ ಕೆಲ ಕಟ್ಟಡಗಳನ್ನು ಬಾಡಿಗೆಗೆ ಪಡೆದು ಅತಿಥಿ ಗೃಹ (ಪಿಜಿ) ಗಳನ್ನು ನಡೆಸುತ್ತಿದ್ದರು. ಈ ಪೈಕಿ ಕಟ್ಟಡವೊಂದರಲ್ಲಿ ಕ್ಯಾಂಟಿನ್‌ ಕೂಡ ಹೊಂದಿದ್ದರು.

ಇದಕ್ಕಾಗಿ ಲಕ್ಷಾಂತರ ರುಪಾಯಿ ಸಾಲ ಮಾಡಿಕೊಂಡಿದ್ದಾರೆ. ಕೇರಳದಲ್ಲೂ  ಸಹ ಸಾಲ ಪಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಾಲ ಕೊಟ್ಟ ವ್ಯಕ್ತಿಗಳು ಆಗಾಗ್ಗೆ ಪಿಜಿ ಬಳಿ ಬಂದು ಹಣ ಕೇಳುತ್ತಿದ್ದರು. ಇದರಿಂದ ಅವರು ಸಾಕಷ್ಟು ಮುಜುಗರಕ್ಕೊಳಗಾಗಿದ್ದರು. ಕಳೆದೆರಡು ತಿಂಗಳಿಂದ ಕಟ್ಟಡದ ಬಾಡಿಗೆ ಕೂಡ ಕೊಟ್ಟಿಲ್ಲ.

ಇದರೊಂದಿಗೆ ಸೋಮವಾರ ಸಂಜೆ ಎರಡನೇ ಪುತ್ರ ಮೊಹಮ್ಮದ್‌ ಸ್ನೇಹಿತರನ್ನು ಕರೆದುಕೊಂಡು ಬರುವುದಾಗಿ ಹೇಳಿ ನಾಪತ್ತೆಯಾಗಿದ್ದಾನೆ. ಈ ಎಲ್ಲ ವಿಚಾರಗಳಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ ಎಂದು ಸುನೀದಾ ಅವರ ಪತಿ ಮೊಹಮ್ಮದ್‌ ನಜೀಂ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.