ಮನೆಗೆಲಸದ ಯುವತಿ ಉದ್ಯಮಿ ಮನೆಯಲ್ಲಿ ಕೊಲೆ?

Team Udayavani, Jan 13, 2017, 11:08 AM IST

12-mhpura3-kushbu.jpg

ಮಹದೇವಪುರ: ಮನೆಕೆಲಸದ ಯುವತಿಯೊಬ್ಬಳು ಕೆಲಸ ಮಾಡುವ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನ ಪ್ಪಿದ್ದು ಮನೆ ಮಾಲೀಕನೇ ಕೊಲೆ ಮಾಡಿರಬಹುದೆಂದು ಪೋಷಕರು ಆರೋಪಿಸಿದ್ದಾರೆ. ಜಾರ್ಖಂಡ್‌ ಮೂಲದ ಖುಷ್ಬು (18) ಸಾವನ್ನಪ್ಪಿರುವ ಯುವತಿ.

ಕಳೆದ 6 ತಿಂಗಳಿಂದ ಗರುಡಾಚಾರ್‌ಪಾಳ್ಯದಲ್ಲಿರುವ ಪುರವಂಕರ ವಿಲ್ಲಾಗಳಲ್ಲಿನ ಮನೋಜ್‌ ಶರ್ಮ ಎಂಬ ಉದ್ಯಮಿಯ ಮನೆಯಲ್ಲಿ ಕೆಲಸಕ್ಕೆ ಸೇರಿದ್ದಳು. ಉದ್ಯಮಿ ಮನೆಯಲ್ಲೇ ಆಕೆ ರಾತ್ರಿ ಯೂ ಮಲಗುತ್ತಿದ್ದಳು. ಮನೆಯಲ್ಲಿ ಕೆಲಸಕ್ಕೆ ಸೇರಿದಾಗಿಲಿನಿಂದಲೂ ಮಾಲೀಕ ಕಿರುಕುಳ ನೀಡುತ್ತಿದ್ದ ಎಂದು ಸಾವನ್ನಪ್ಪಿರುವ ಖುಷ್ಬು ಪೊಷಕರಿಗೆ ಹೇಳಿದ್ದಳು.

ಈ ಬಗ್ಗೆ ಕೆಲವು ಬಾರಿ ಮನೆ ಮಾಲೀಕನ ಬಳಿಯೂ ಪೋಷಕರು ಹೋಗಿ ಹೇಳಿದ್ದರು. ಈಗ ಮನೆ ಮಾಲೀಕನೆ ಕೊಲೆ ಮಾಡಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವಂತೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. ಮಹದೇವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengalru-Bomb

Bomb Threat: ಬೆಂಗಳೂರು ನಗರದ ಪ್ರತಿಷ್ಠಿತ ಮೂರು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ!

Manipal Hospital has set a new Guinness World Record by performing 3,319 CPRs in just 24 hours!

24 ಗಂಟೆಗಳಲ್ಲಿ 3,319 ಸಿಪಿಆರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ಮಣಿಪಾಲ್‌ ಆಸ್ಪತ್ರೆ

7-bng

Bengaluru ನಗರದಲ್ಲಿ ಸಂಭ್ರಮದ ನವರಾತ್ರಿ, ವಿಶೇಷ ಪೂಜೆ

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

4-bng-rain

Bengaluru: ರಾಜಧಾನಿಯಲ್ಲಿ ತಿಂಗಳ ಬಳಿಕ ಮಳೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.