Arrested: 26 ವರ್ಷ ಬಳಿಕ ಸರ ಕಳವು ಆರೋಪಿ ಸೆರೆ

Team Udayavani, Feb 12, 2024, 11:48 AM IST

Arrested: 26 ವರ್ಷ ಬಳಿಕ ಸರ ಕಳವು ಆರೋಪಿ ಸೆರೆ

ಬೆಂಗಳೂರು: ಸರ ಕಳವು ಮಾಡಿ ತಲೆಮರೆಸಿಕೊಂಡಿದ್ದ ಕಳ್ಳನನ್ನು ಜಯನಗರ ಪೊಲೀಸರು 26 ವರ್ಷ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗುಲಾಬ್‌ ಖಾನ್‌ ಅಲಿಯಾಸ್‌ ಗುಲ್ಲು (51) ಬಂಧಿತ.

ಈತ ತನ್ನ 22ನೇ ವಯಸ್ಸಿನಲ್ಲಿ ಜಯನಗರದ 5ನೇ ಬ್ಲಾಕ್‌ನಲ್ಲಿ 1998ರ ಜ.20ರಂದು ವಸಂತ ಎಂಬ ಮಹಿಳೆಯ 24 ಗ್ರಾಂ ತೂಕದ ಚಿನ್ನದ ಸರ ಕಸಿದು ಆಟೋದಲ್ಲಿ ಪರಿಯಾಗಿದ್ದ. ಈ ಸಂಬಂಧ ವಸಂತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿತ್ತು.

ಜಾಮೀನು ಪಡೆದು ಬಿಡುಗಡೆಯಾಗಿದ್ದ ಆರೋಪಿ, ಕೋರ್ಟ್‌ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇತ್ತೀಚೆಗೆ ಹಳೇ ಪ್ರಕರಣಗಳ ವಿಲೇವಾರಿಗೆ ನಗರ ಪೊಲೀಸ್‌ ಆಯುಕ್ತರು ಸೂಚಿಸಿದ್ದರು. ಜತೆಗೆ ಕೋರ್ಟ್‌ ಕೂಡ ಆರೋಪಿ ವಿರುದ್ಧ ಬಂಧನ ರಹಿತ ವಾರೆಂಟ್‌ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದರು.

ನಗರಸಭೆಯಲ್ಲಿ ಸ್ವಚ್ಛತೆ ಕೆಲಸ: ಈ ಮಧ್ಯೆ ಬಾತ್ಮೀದಾರರು, ಈ ಹಿಂದೆ ಆತ ವಾಸವಾಗಿದ್ದ ಮನೆ ಬಳಿ ವಿಚಾರಣೆ ನಡೆಸಿದಾಗ ಆರೋಪಿ ರಾಮನಗರದ ಕನಕಪುರ ತಾಲೂಕಿನಲ್ಲಿ ವಾಸವಾಗಿರುವುದು ಗೊತ್ತಾಗಿತ್ತು. ಬಳಿಕ ತಿಂಗಳ ಕಾಲ ಶೋಧಿಸಿದಾಗ ಆತನ ಮನೆ ವಿಳಾಸ ಪಡೆದು ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಸರ ಕಳವು ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಬಳಿಕ ಭಯಗೊಂಡು ಬೆಂಗಳೂರು ಬಿಟ್ಟು ಬಂದಿದ್ದೆ. ಇಲ್ಲಿನ ನಗರಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ವಚ್ಛತಾ ವಿಭಾಗದಲ್ಲಿ ಕೆಲಸ ಮಾಡಿಕೊಂಡು, ಬಿಡುವಿದ್ದಾಗ ವೆಲ್ಡಿಂಗ್‌ ಶಾಪ್‌ನಲ್ಲೂ ಕೆಲಸ ಮಾಡುತ್ತಿದ್ದಾಗಿ ಹೇಳಿಕೆ ನೀಡಿದ್ದಾನೆ. ತನ್ನ ಕೃತ್ಯವನ್ನು ಕುಟುಂಬ ಸದಸ್ಯರು ಹಾಗೂ ಬೇರೆ ಯಾರೊಂದಿಗೆ ಆತ ಹೇಳಿಕೊಂಡಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.