ಓಕಳಿಪುರಕಾರಿಡಾರ್‌ ಪೂರ್ಣಕ್ಕೆ ಬೇಕು 1ವರ್ಷ

Team Udayavani, Sep 29, 2020, 11:17 AM IST

ಓಕಳಿಪುರಕಾರಿಡಾರ್‌ ಪೂರ್ಣಕ್ಕೆ ಬೇಕು 1ವರ್ಷ

ಬೆಂಗಳೂರು: ಓಕಳಿಪುರ ಜಂಕ್ಷನ್‌ನ ಅಷ್ಟಪಥ ಕಾರಿಡಾರ್‌ ಉದ್ದೇಶಿತ ಯೋಜನೆಯಲ್ಲಿ ಹಲವು ಕಾಮಗಾರಿಗಳು ಬಾಕಿ ಉಳಿದಿದ್ದು, ಕಾಮಗಾರಿ ಪೂರ್ಣಗೊಳ್ಳಲು ಕನಿಷ್ಠ ಒಂದು ವರ್ಷಬೇಕು ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಬಿಬಿಎಂಪಿ ಆಡಳಿತಾಧಿಕಾರಿ  ಗೌರವ್‌ಗುಪ್ತ ಆಯುಕ್ತ ಮಂಜುನಾಥ ಪ್ರಸಾದ್‌ ಹಾಗೂ ಬಿಬಿಎಂಪಿ ಯೋಜನಾ ವಿಭಾಗದಅಧಿಕಾರಿಗಳು ಬಾಕಿ ಉಳಿದ ಮೂರು ಪಥಗಳ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ರೈಲ್ವೆ ಇಲಾಖೆಯ ಅಧಿಕಾರಿಗಳು ಗೌರವ್‌ ಗುಪ್ತಾ ಅವರಿಗೆ ವಿವರಣೆ ನೀಡಿದರು.

ಬೆಂಗಳೂರು- ತುಮಕೂರು ಮಾರ್ಗದ ಕೆಳಸೇತುವೆ ಕಾಮಗಾರಿಯನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುತ್ತೇವೆ. ಆದರೆ, ಬೆಂಗಳೂರು-ಚೆನ್ನೈ ರೈಲ್ವೆ ಮಾರ್ಗದ ಕೆಳಸೇತುವೆಕಾಮಗಾರಿಗೆ ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದ ತ್ಯಾಜ್ಯ ನೀರು ಕೊಳವೆ ಅಳವಡಿಕೆ ಹಾಗೂ ಕೆಪಿಟಿಸಿಎಲ್‌ನ ಕೇಬಲ್‌ಲೈನ್‌ ಸ್ಥಳಾಂತರ ಕಾಮಗಾರಿ ಪೂರ್ಣಗೊಳ್ಳಬೇಕಾಗಿದ್ದು, ನಂತರ ಕೆಳ ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಬೇಕಿದೆ. ಹೀಗಾಗಿ, ಕಾಮಗಾರಿ ಮುಗಿಯಲು ಕನಿಷ್ಠ ಒಂದು ವರ್ಷ ಕಾಲಾವಕಾಶ (ಸೆಪ್ಟೆಂಬರ್‌- 2021) ಬೇಕಾಗಿಲಿದೆ ಎಂದು ಮಾಹಿತಿ ನೀಡಿದರು.

ರೈಲ್ವೆನಿಲ್ದಾಣದ ತ್ಯಾಜ್ಯನೀರು ಕೊಳವೆ ಅಳವಡಿಕೆ ಹಾಗೂ ಕೆಪಿಟಿಸಿಎಲ್‌ ಕೇಬಲ್‌ ಸ್ಥಳಾಂತರ ಕಾಮ ಗಾರಿ ಬಗ್ಗೆ ಜಲಮಂಡಳಿ ಹಾಗೂ ಕೆಪಿಟಿಸಿಎಲ್‌ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತ್ವರಿತವಾಗಿ ಕಾಮಗಾರಿ ಮುಗಿಸಿ, ರೈಲ್ವೆ ಇಲಾಖೆಗೆ ಅನುವು ಮಾಡಿಕೊಡುವಂತೆ ಗೌರವ್‌ ಗುಪ್ತಾಅಧಿಕಾರಿಗಳಿಗೆ ತಾಕೀತು ಮಾಡಿದರು.

2014ರಲ್ಲಿ ಚಾಲನೆ ನೀಡಲಾಗಿದ್ದ ಯೋಜನೆ: ಬಿಬಿಎಂಪಿಯು 2014ರಲ್ಲಿ ರೈಲ್ವೆ ಇಲಾಖೆಯ ಸಹಯೋಗದಲ್ಲಿ 103 ಕೋಟಿ ರೂ. ವೆಚ್ಚದಲ್ಲಿ ಓಕಳ್ಳಿಪುರ ಜಂಕ್ಷನ್‌ನಲ್ಲಿ ಅಷ್ಟಪಥ ಕಾರಿಡಾರ್‌ ಯೋಜನೆಗೆ ಚಾಲನೆ ನೀಡಿತ್ತು. ಆದರೆ, ಕಳೆದ ಆರು ವರ್ಷಗಳಿಂದ ಈ ಕಾಮಗಾರಿ ಆಮೆ ವೇಗದಲ್ಲಿ ಸಾಗುತ್ತಿದೆ. ಬೆಂಗಳೂರು- ತುಮಕೂರು ರೈಲ್ವೆ ಮಾರ್ಗದಲ್ಲಿ ಇನ್ನೊಂದು ಪಥ ಹಾಗೂ ಬೆಂಗಳೂರು-ಚೆನ್ನೈ ರೈಲ್ವೆ ಮಾರ್ಗದಲ್ಲಿ ಎರಡು ಪಥದ ಕಾಮಗಾರಿ ಮಾತ್ರ ಬಾಕಿಉಳಿದಿದ್ದು, ಇನ್ನುಳಿದ ಕಾಮಗಾರಿ ಪೂರ್ಣಗೊಂಡು ಸಂಚಾರ ಮುಕ್ತವಾಗಿದೆ.

ಟಾಪ್ ನ್ಯೂಸ್

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.