ಪೊಲೀಸರು ಒತ್ತಡಕ್ಕೆ ಮಣಿಯಬಾರದು
Team Udayavani, Feb 22, 2018, 11:09 AM IST
ಬೆಂಗಳೂರು: ಪೊಲೀಸ್ ಅಧಿಕಾರಿಗಳು ಯಾವುದೇ ರೀತಿಯಲ್ಲೂ ಒತ್ತಡಕ್ಕೆ ಮಣಿದು ಕಾರ್ಯ ನಿರ್ವಹಿಸಬಾರದು
ಎಂದು ನಿವೃತ್ತ ಐಪಿಎಸ್ ಅಧಿಕಾರಿ ಗರುಡಾಚಾರ್ ಅವರು ಸಲಹೆ ನೀಡಿದ್ದಾರೆ.
ಮಣಿಪಾಲ್ ಸೆಂಟರ್‌ನಲ್ಲಿ ಇರುವ “ಉದಯವಾಣಿ’ ಕಚೇರಿಗೆ ಬುಧವಾರ ಭೇಟಿ ನೀಡಿ ಮಾತನಾಡಿ, ಪೊಲೀಸ್ ಅಧಿಕಾರಿಗಳು ಭಾರತೀಯ ದಂಡ ಸಂಹಿತೆ, ಸಿಆರ್‌ಪಿಸಿ, ಪೊಲೀಸ್ ಕಾಯ್ದೆ, ಪೊಲೀಸ್ ಮ್ಯಾನ್ಯುವಲ್, ಹೈಕೋರ್ಟ್,
ಸುಪ್ರೀಂ ಕೋರ್ಟ್‌ನ ಪ್ರಮುಖ ಆದೇಶಗಳನ್ನು ಓದಿಕೊಂಡಿರಬೇಕು. ಕಾನೂನಿನ ಅರಿವಿದ್ದಾಗ ಯಾರ ಒತ್ತಡಕ್ಕೂ ಮಣಿಯುವ ಅಗತ್ಯ ವಿರುವುದಿಲ್ಲ ಎಂದು ಹೇಳಿದರು.
ಡಿಮೋಷನ್‌ಗೆ ಸೂಕ್ತ ಕಾರಣ: ಹೆಚ್ಚೆಂದರೆ ವರ್ಗಾವಣೆ, ಡಿಮೋಷನ್ ಮಾಡಿಸಬಹುದು. ಇದಕ್ಕೂ ಕಾರಣ ಕೊಡಲೇಬೇಕು ಇದನ್ನರಿತು ಸೇವೆ ಸಲ್ಲಿಸಬೇಕು ಎಂದರು.
ಭಾರತ ನಂ.1: ಕಷ್ಟ ಹೇಳಿ ಬರುವವರನ್ನು ಗೌರವರಿಂದ ನೋಡುವ ಮನೋಭಾವ ಬಂದಾಗ ಭಾರತ ಪ್ರಪಂಚದಲ್ಲೇ ನಂ.1 ಆಗಲಿದೆ ಎಂದರು. ನಿವೃತ್ತ ಡಿಸಿಪಿ ರಮೇಶ್ ಬಾಬು ಉಪಸ್ಥಿತರಿದ್ದರು. ಅಪರಾಧಿಗಳಿಗೆ ಪೊಲೀಸ್ ವ್ಯವಸ್ಥೆ,
ಕಾನೂನಿನ ಹಿನ್ನೆಲೆ, ನ್ಯಾಯಾಲಯ ಹಾಗೂ ಶಿಕ್ಷೆಯ ಬಗ್ಗೆ ಅರಿವಿರುವುದಿಲ್ಲ. ಆದರೆ, ಪೊಲೀಸ್ ಅಧಿಕಾರಿಗಳಿಗೆ ಎಲ್ಲಾ
ರೀತಿಯ ಕಟ್ಟುಪಾಡುಗಳು ಇರುತ್ತದೆ. ಪರಿಸ್ಥಿತಿ ನಿರ್ವಹಣೆ, ಸೂಕ್ಷ್ಮಾತಿ ಸೂಕ್ಷ್ಮ ಪ್ರಕರಣಗಳನ್ನು ಹೇಗೆ ಭೇದಿಸುತ್ತೇವೆ
ಎನ್ನುವುದು ಮುಖ್ಯ.
ಗರುಡಾಚಾರ್, ನಿವೃತ್ತ ಐಪಿಎಸ್ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Kannada Movie: ನಿರಂಜನ್ ಶೆಟ್ಟಿಯ ʼ31 ಡೇಸ್ʼ ಚಿತ್ರ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ
Water Price Hike: ಬಸ್ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.