ಸಾರ್ವಜನಿಕರ ಆಕರ್ಷಿಸಿದ ಸ್ವದೇಶಿ ಶಾಪಿಂಗ್‌ ಮೇಳ

Team Udayavani, Oct 7, 2018, 12:50 PM IST

sarvajanika.jpg

ಯಲಹಂಕ: ಬಾಯಲ್ಲಿ ನೀರೂರಿಸುವ ಕೊಂಕನ್‌ ಗುಲ್ಕನ್‌, ಉತ್ತರ ಕರ್ನಾಟಕದ ಖಡಕ್‌ ರೊಟ್ಟಿ, ಶೇಂಗಾ ಚಟ್ನಿ, ಎಣ್ಣೆಗಾಯಿ ಪಲ್ಯ, ತರಹೇವಾರಿ ದೋಸೆ ರೀತಿಯ ಹತ್ತಾರು ತಿನಿಸುಗಳು. ಮನರಂಜನೆಗೆ ಸಂಗೀತ, ಮಕ್ಕಳನ್ನು ಖುಷಿಪಡಿಸಲು ಆಟಗಳು… 

ಯಲಹಂಕ ಉಪನಗರದ ನಿಸರ್ಗ ಆಟದ ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಸ್ವದೇಶಿ ಶಾಪಿಂಗ್‌ ಮತ್ತು ಆಹಾರ ಮೇಳದಲ್ಲಿ ಕಂಡು ಬಂದ ದೃಶ್ಯಗಳಿವು. ಮೇಳದ ವಿಶೇಷ ಆಕರ್ಷಣೆಯಾಗಿ ಸಿರಿಧಾನ್ಯಗಳ ಪ್ರದರ್ಶನ, ಸಾಂಪ್ರದಾಯಿಕ ಉಡುಗೆಯ ಪ್ಯಾಶನ್‌ ಶೋ, ದಸರಾ ಗೊಂಬೆಗಳ ಪ್ರದ ರ್ಶನ, ಮ್ಯಾಜಿಕ್‌ ಶೋ, ಗೃಹೋಪಯೋಗಿ ಪೀಠೊಪಕರಣಗಳು, ಅಲಂಕಾರಿಕ ವಸ್ತ್ರಾಭರಣ ಹಾಗೂ ಲೈವ್‌ ಅಡುಗೆ ಪ್ರದರ್ಶನ ಕೂಡ ನಡೆಯಿತು. ಮೇಳಕ್ಕೆ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಚಾಲನೆ ನೀಡಿದರು.

ಗಮನಸೆಳೆದ ಕಲಾವಿದ: ಮೇಳದಲ್ಲಿ ಎಲ್ಲರ ಗಮನ ಸೆಳೆದದ್ದು ಸಿರಿಧಾನ್ಯಗಳನ್ನು ಬಳಸಿ ದೇಶದ ಮಹಾನ್‌ ನಾಯಕರ ಭಾವಚಿತ್ರ ಬಿಡಿಸಿ ಕೊಡುವ ಮಧುಗಿರಿಯ ಶಿವಣ್ಣ. ಮೇಳಕ್ಕೆ ಭೇಟಿ ನೀಡಿದ ಜನರ ಬಯಕೆಯಂತೆ, ಸಿರಿಧಾನ್ಯಗಳನ್ನೇ ಬಳಸಿ ಚಿತ್ರಗಳನ್ನು ಸಿದ್ಧಪಡಿಸಿದ ಶಿವಣ್ಣ ಜನರ ಮನ ಗೆದ್ದಿದ್ದಾರೆ.

ರಾಗಿ, ಸಜ್ಜೆ, ನವಣೆ, ಕರಿ ಎಳ್ಳು, ಬಿಳಿ ಸಾಸಿವೆ, ಗಸಗಸೆ, ದಂಟಿನ ಬೀಜ, ಉಚ್ಚೆಳ್ಳು ಬಳಸಿ, ಮಹಾತ್ಮಗಾಂಧಿ, ಅಂಬೇಡ್ಕರ್‌ ,ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಓಬಾಮಾ, ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ಬಿಡಿಸುವ ಶಿವಣ್ಣ, ಅದಕ್ಕೆ ಫ್ರೆàಮ್‌ ಹಾಕಿಕೊಡುತ್ತಾರೆ.

ಟಾಪ್ ನ್ಯೂಸ್

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Vishwaprabha Award 2025 to Actor Naveen D. Padil

Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.