ನಕಲಿ ಛಾಪಾ ಕಾಗದ 6 ಮಂದಿಗೆ ಶಿಕ್ಷೆ ಕಾಯಂ

Team Udayavani, Jul 15, 2017, 3:50 AM IST

High-court-Karnataka-New.jpg

ಬೆಂಗಳೂರು: ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ 6 ಮಂದಿ ಅಪರಾಧಿಗಳಿಗೆ 7 ವರ್ಷ ಜೈಲು ಹಾಗೂ 40 ಸಾವಿರ ರೂ. ದಂಡ ವಿಧಿಸಿದ್ದ ಸಿಬಿಐ ವಿಶೇಷನ್ಯಾಯಾಲಯದ ಆದೇಶವನ್ನು ಶುಕ್ರವಾರ ಹೈಕೋರ್ಟ್‌ ಎತ್ತಿಹಿಡಿದಿದೆ.

ಪ್ರಮುಖ ಅಪರಾಧಿ ತೆಲಗಿ ಜತೆ ಛಾಪಾ ಕಾಗದ ಮುದ್ರಣದಲ್ಲಿ ಕೈ ಜೋಡಿಸಿದ್ದ ಅಪರಾಧಿಗಳ ಕೃತ್ಯದಿಂದ, ದೇಶದ ಖಜಾನೆಗೆ ಸಾವಿರಾರು ಕೋಟಿ ರೂ. ನಷ್ಟವುಂಟಾಗಿದೆ. ಇದನ್ನು ಪರಿಗಣಿಸಿರುವ ಅಧೀನ ನ್ಯಾಯಾಲಯ ಜೈಲು ಹಾಗೂ ದಂಡದ ಆದೇಶ ವಿಧಿಸಿದೆ.

ಹೀಗಾಗಿ ಮೇಲ್ಮನವಿಗಳನ್ನು ಪುರಸ್ಕರಿಸಬಾರದು ಎಂದು ಸಿಬಿಐ ಪರ ವಕೀಲ ಪ್ರಸನ್ನಕುಮಾರ್‌ ವಾದ ಮಂಡಿಸಿದ್ದರು. ಈ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ರವಿಮಳೀಮs… ಹಾಗೂ ಜಾನ್‌ ಮೈಕೆಲ್‌ ಕುನ್ಹ ಅವರಿದ್ದ
ವಿಭಾಗೀಯ ಪೀಠ, ಸಿಬಿಐ ವಿಶೇಷ ನ್ಯಾಯಾಲಯವಿಧಿಸಿದ್ದ ಶಿಕ್ಷೆ ಹಾಗೂ ದಂಡದ ಆದೇಶ ಪ್ರಶ್ನಿಸಿ ಅಮ್ಜದ್‌
ಖಾನ್‌, ನವಾಜ್‌ ಖಾನ್‌, ಲಿಯಾಖತ್‌ ಹುಸೇನ್‌ ,ನೂರ್‌ ಅಹಮದ್‌, ಎ.ಡಿ ಚೇತನ್‌ ಹಾಗೂ ವಿಠuಲ ಮಾರುತಿ ಸುಣಗಾರ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿ, ಶಿಕ್ಷೆ ಖಾಯಂಗೊಳಿಸಿದೆ.

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.