ರೆಸಾರ್ಟ್‌ ಯಾತ್ರೆ ಪ್ರಜಾಪ್ರಭುತ್ವದ ಲೇವಡಿ

Team Udayavani, Jul 14, 2019, 3:05 AM IST

resort

ಬೆಂಗಳೂರು: ಜನಸೇವೆ ಮಾಡಿ, ಜನಮೆಚ್ಚುಗೆ ಗಳಿಸಬೇಕಾಗಿದ್ದ ರಾಜಕಾರಣಿಗಳು ರೆಸಾರ್ಟ್‌ ಯಾತ್ರೆಯಲ್ಲಿ ತೊಡಗಿರುವುದು ಇಡೀ ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನೇ ಅಣಿಕಿಸುವಂತಿದೆ ಎಂದು ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅಭಿಪ್ರಾಯಪಟ್ಟರು.

ಪದ್ಮಭೂಷಣ ಡಾ.ರಾಜ್‌ಕುಮಾರ್‌ ಸಾಂಸ್ಕೃತಿಕ ಸಂಸ್ಥೆ, ಶನಿವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಖೀಲ ಕರ್ನಾಟಕ ಡಾ.ರಾಜ್‌ಕುಮಾರ್‌ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರನ್ನು ಅಭಿನಂದಿಸಿ ಮಾತನಾಡಿದರು.

ನಾವು ಆಯ್ಕೆ ಮಾಡಿರುವ ಜನಪ್ರತಿನಿಧಿಗಳು ಹಣದಾಸೆಗೆ ಒಳಗಾಗಿ ರಾಜಕೀಯ ಬದ್ಧತೆಯನ್ನೇ ಮರೆತಿದ್ದಾರೆ. ರೆಸಾರ್ಟ್‌ ಯಾತ್ರೆ ಮಾಡಲು ನಾವು ಅವರನ್ನು ಆಯ್ಕೆ ಮಾಡಿಲ್ಲ ಎಂಬುದನ್ನು ಶಾಸಕರು ಮೊದಲು ಅರಿತುಕೊಳ್ಳಬೇಕು ಎಂದರು.

ಕನ್ನಡ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಜಾರಿಗೊಳಿಸಲು ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ. ಜನಪ್ರತಿನಿಧಿಗಳಿಗೂ ಇದು ಬೇಕಾಗಿಲ್ಲ. ಈ ವಿಚಾರದಲ್ಲಿ ಗೋಕಾಕ್‌ ಚಳವಳಿಯಂತಹ ಹೋರಾಟ ಅನಿವಾರ್ಯವಾಗಿದೆ ಎಂದರು.

ಮತದಾರ ಮೂಕ ಪ್ರೇಕ್ಷಕ: ಸ್ವಾತಂತ್ರ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಮಾತನಾಡಿ, ಜೆಡಿಎಸ್‌-ಕಾಂಗ್ರೆಸ್‌ ಮುಖಂಡರು ಅಧಿಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರೆ, ಅತ್ತ ವಿರೋಧ ಪಕ್ಷ ಬಿಜೆಪಿ ಅಧಿಕಾರ ಕಸಿದುಕೊಳ್ಳಲು ಹವಣಿಸುತ್ತಿದೆ. ಇವರಿಬ್ಬರ ನಡುವೆ ಮತದಾರ ಮೂಕ ಪ್ರೇಕ್ಷಕನಾಗಿದ್ದಾನೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರ ಅಧಿಕಾರ ವಹಿಸಿಕೊಂಡ ಒಂದು ವರ್ಷದ ಅವಧಿಯಲ್ಲಿ ಯಾವುದೇ ಜನ ಪರ ಕೆಲಸಗಳು ನಡೆದಿಲ್ಲ. ಆಡಳಿತ ಪಕ್ಷಕ್ಕೆ ಸರಿಯಾಗಿ ಅಧಿಕಾರ ನಡೆಸಲು ಆಗುತ್ತಿಲ್ಲ. ಮತದಾರರು ಕುರಿಗಳಾದರೆ ಅಧಿಕಾರ ತೋಳಗಳ ಪಾಲಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ, ಪದ್ಮಭೂಷಣ ಡಾ.ರಾಜ್‌ಕುಮಾರ್‌ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಶಂಕರ್‌ ಹೂಗಾರ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್‌ ಇದ್ದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.