ಸೋದರನ ಅಂತ್ಯಕ್ರಿಯೆಯಲ್ಲಿ ರೌಡಿಶೀಟರ್ ನಾಗ ಭಾಗಿ
Team Udayavani, Sep 17, 2017, 11:08 AM IST
ಬೆಂಗಳೂರು: ಸಹೋದರನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರೌಡಿಶೀಟರ್ ನಾಗರಾಜನನ್ನು ಶನಿವಾರ ಭದ್ರತೆಯಲ್ಲಿ ಕರೆತರಲಾಗಿತ್ತು. ಶ್ರೀರಾಂಪುರದ ರುದ್ರಭೂಮಿಗೆ ನಾಗನನ್ನು ಕರೆತಂದಾಗ ಆತನ ಬೆಂಬಲಿಗರು ಸುತ್ತುವರೆದಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದರು.
ನಾಗನ ಸಹೋದರ ವಿ.ಧರ್ಮ ಸಾವನ್ನಪ್ಪಿದ್ದು, ಈತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುವಂತೆ ಸೆಷನ್ ಕೋರ್ಟ್ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಬಿಗಿ ಭದ್ರತೆಯಲ್ಲಿ ಕರೆದೊಯ್ಯುವಂತೆ ಸೂಚಿಸಿತ್ತು.
ಹಾಗಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ನಾಗನನ್ನು ಪೊಲೀಸರು, ಶ್ರೀರಾಮಪುರದ ನಾಗನ ಮನೆಗೆ ಕರೆತಂದರು. ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರೀರಾಮಪುರ ಪೊಲೀಸರು ಕೆಎಸ್ಆರ್ಪಿ ಒಂದು ತುಕಡಿಯನ್ನು ನಿಯೋಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.