ಐಎಂಎ ಜ್ಯುವೆಲ್ಲರಿಯ ಎರಡನೇ ಮಳಿಗೆ ಜಯನಗರದಲ್ಲಿ ಶುಭಾರಂಭ

Team Udayavani, Mar 2, 2018, 12:00 PM IST

IMA-Jewellery.jpg

ಬೆಂಗಳೂರು: ಐಎಂಎ ಜ್ಯುವೆಲ್ಲರಿಯ ಎರಡನೇ ಮಳಿಗೆಯನ್ನು ಗೃಹಸಚಿವ ರಾಮಲಿಂಗಾರೆಡ್ಡಿ, ನಗರಾಭಿವೃದ್ಧಿ ಸಚಿವ ರೋಷನ್‌ ಬೇಗ್‌, ಕಾಂಗ್ರೆಸ್‌ ಮುಖಂಡರಾದ ಸೌಮ್ಯರೆಡ್ಡಿಯವರು ಗುರುವಾರ  ಜಯನಗರದ 4ನೇ ಹಂತದಲ್ಲಿ ಉದ್ಘಾಟಿಸಿದರು.

ಈಗಾಗಲೇ ಶಿವಾಜಿನಗರದಲ್ಲಿ ಚಿನ್ನಾಭರಣ ಮಳಿಗೆ ತೆರೆದಿರುವ ಐಎಂಎ ಜ್ಯುವೆಲ್ಲರಿಗೆ ಗ್ರಾಹಕರ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇದರ ಮುಂದುವರಿದ ಭಾಗವಾಗಿ ನಗರದ ಜನತೆಗೆ ವಿವಿಧ ವಿನ್ಯಾಸ ಹಾಗೂ ಮಾದರಿಯ ಚಿನ್ನಾಭರಣವನ್ನು ಒದಗಿಸಲು ಜಯನಗರದಲ್ಲಿ ಎರಡನೇ ಮಳಿಗೆ ತೆರೆದಿದೆ.

ಮಹಿಳೆಯರಿಗೆ ಬೇಕಾದ ಹೊಸ ಮತ್ತು ಸಾಂಪ್ರದಾಯಿಕ ವಿನ್ಯಾಸದ ಚಿನ್ನಾಭರಣಗಳ ಜತೆಗೆ ಮದುವೆ ಕಲೆಕ್ಷನ್ಸ್‌, ಸಮಾರಂಭಗಳಿಗೆ ಧರಿಸುವ ಚಿನ್ನಾಭರಣ ಇಲ್ಲಿದೆ. 3 ಅಂತಸ್ತಿನ ಮಳಿಗೆಯಲ್ಲಿ 1500 ಕೆ.ಜಿ.ಚಿನ್ನಾಭರಣ, 20 ಸಾವಿರಕ್ಕೂ ಹೆಚ್ಚು  ವೆರೈಟಿ ಡೈಮಂಡ್‌ಗಳನ್ನ ಪ್ರದರ್ಶಿಸಲಾಗಿದೆ.

ಸೆಮಿ ಆಂಟಿಕ್‌, ನ್ಯೂ ಡಿಸೈನ್‌ ಸೇರಿ ಹಲವು ಬಗೆಯ ಚಿನ್ನಾಭರಣಗಳ ಸಖತ್‌ ಕಲೆಕ್ಷನ್‌ ಐಎಂಎ ಮಳಿಗೆಯಲ್ಲಿದೆ. ಮಳಿಗೆ ಉದ್ಘಾಟನೆಯ ಅಂಗವಾಗಿ ಗ್ರಾಹಕರಿಗೆ ಉತ್ತಮ ಆಫ‌ರ್‌ ನೀಡಲಾಗಿದೆ. ಉದ್ಘಾಟನೆ ಸಂದರ್ಭದಲ್ಲಿ ಐಎಂಎ ಗ್ರೂಪ್‌ ಮಾಲೀಕರಾದ ಮೊಹಮ್ಮದ್‌ ಮಸೂದ್‌ ಖಾನ್‌, ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.