ನೆಹರು ತಾರಾಲಯದಿಂದ 30ರಂದು ವಿಚಾರ ಸಂಕಿರಣ


Team Udayavani, Oct 27, 2018, 11:14 AM IST

neharu.jpg

ಬೆಂಗಳೂರು: ಭೌತವಿಜ್ಞಾನಿ ಹೋಮಿ ಜಹಂಗೀರ್‌ ಬಾಬಾ ಜನ್ಮ ದಿನಾಚರಣೆ ಅಂಗವಾಗಿ ಜವಾಹರ್‌ಲಾಲ್‌ ನೆಹರು ತಾರಾಲಯದ ವತಿಯಿಂದ ಅ.30ರಂದು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಶಿಕ್ಷಕರಿಗಾಗಿ ಆಯೋಜಿಸಿರುವ ವಿಚಾರ ಸಂಕಿರಣದಲ್ಲಿ ಹೋಮಿ ಜಹಂಗೀರ್‌ ಬಾಬಾ ಅವರ ಬದುಕು ಮತ್ತು ಸಾಧನೆಗಳ ಬಗ್ಗೆ ಚರ್ಚಿಸಲಾಗುವುದು.

ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಜವಾಹರ್‌ ಲಾಲ್‌ ನೆಹರು ತಾರಾಲಯದಲ್ಲಿ ವಿಚಾರ ಸಂಕಿರಣ ನಡೆಯಲಿದೆ. 40 ಶಿಕ್ಷಕರು ಭಾಗವಹಿಸಲು ಅವಕಾಶ ನೀಡಲಾಗಿದೆ. ಆಸಕ್ತರು [email protected] ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 080 22379725, 22266084 ಅಥವಾ http://www.taralaya.org/announcements.php ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.