ಅಶ್ಲೀಲ ಫೋಟೋ ಮೇಲ್‌ ಕಳಿಸಿದವನಿಗೆ 2 ವರ್ಷ ಜೈಲು


Team Udayavani, Sep 8, 2018, 12:14 PM IST

arrest.jpg

ಬೆಂಗಳೂರು: ಹತ್ತು ವರ್ಷಗಳ ಹಿಂದೆ ಪರಿಚಯದ ಯುವತಿಗೆ ಇ-ಮೇಲ್‌ ಮೂಲಕ ಅಶ್ಲೀಲ ಫೋಟೋ ಹಾಗೂ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿ ಧಿಸಿ 1ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. ಶಿವಪ್ರಸಾದ್‌ ಸಜ್ಜನ್‌ ಶಿಕ್ಷೆಗೆ ಗುರಿಯಾದವರು.

ಸಿಐಡಿ ಸೈಬರ್‌ ಕ್ರೈಂ ಠಾಣೆ ಆರಂಭವಾದ ಬಳಿಕ ಮಾಹಿತಿ ತಂತ್ರಜ್ಞಾನ ಕಾಯಿದೆ ಅನ್ವಯ ಆರೋಪಿಯೊಬ್ಬನಿಗೆ ಶಿಕ್ಷೆಯಾದ ಮೊದಲ ಪ್ರಕರಣ ಇದಾಗಿದೆ. 2008ರಲ್ಲಿ ಸಂತ್ರಸ್ತ ಯುವತಿ ಆರೋಪಿ ಶಿವಪ್ರಸಾದ್‌ ಸಜ್ಜನ್‌ ವಿರುದ್ಧ ಕೊರಿಯರ್‌ ಮೂಲಕ ಕಳುಹಿಸಿದ್ದ ದೂರು ಹಾಗೂ ಸಾಕ್ಷ್ಯಾಧಾರಗಳನ್ನು ಆಧರಿಸಿ ಸೈಬರ್‌ ಕ್ರೈಂ ಠಾಣೆ ಪೊಲೀಸರು ಯಲ್ಲಿ ಮಾಹಿತಿ ತಂತ್ರಜ್ಞಾನ

ಕಾಯ್ದೆ ಕಲಂ 67ರ ಅಡಿ ಪ್ರಕರಣ ದಾಖಲಿಸಿಕೊಂಡು 2009ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 9 ವರ್ಷಗಳ ಸುದೀರ್ಘ‌ ವಿಚಾರಣೆ ನಡೆಸಿರುವ ನ್ಯಾಯಾಲಯ ಆರೋಪಿ ವಿರುದ್ಧದ ಪ್ರಾಸಿಕ್ಯೂಶನ್‌ ಒದಗಿಸಿದ ಸಾಕ್ಷ್ಯಾಧಾರಗಳು, ವಾದವನ್ನು ಪುರಸ್ಕರಿಸಿ ಆರೋಪಿಗೆ ಜೈಲು ಹಾಗೂ ದಂಡ ವಿಧಿಸಿದೆ.

ಪ್ರಕರಣ ಏನು?: ದೆಹಲಿ ಮೂಲದ ಸಂತ್ರಸ್ತ ಯುವತಿ ನಗರದಲ್ಲಿ ನೆಲೆಸಿರುವ ತನ್ನ ಚಿಕ್ಕಪ್ಪನ ನಿವಾಸದಲ್ಲಿದ್ದುಕೊಂಡು 2000ರಲ್ಲಿ ಖಾಸಗಿ ಕಾಲೇಜೊಂದರಲ್ಲಿ ಟೆಲಿಕಮ್ಯನಿಕೇಷನ್‌ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದಾಗ ಸಹಪಾಠಿಯಾಗಿದ್ದ  ಶಿವಪ್ರಸಾದ್‌ ಸ್ನೇಹಿತನಾಗಿದ್ದ.

ಶಿಕ್ಷಣ ಮುಗಿಸಿದ ಬಳಿಕ ದೆಹಲಿಗೆ ಸಂತ್ರಸ್ತ ಯುವತಿ ದೆಹಲಿಗೆ ತೆರಳಿದ್ದಕ್ಕೆ ಆಕ್ರೋಶಗೊಂಡಿದ್ದ ಶಿವಪ್ರಸಾದ್‌, ಸಂತ್ರಸ್ತ ಯುವತಿ ಚಿಕ್ಕಪ್ಪನ ಮನೆಯ ಹತ್ತಿರ ಹೋಗಿ ಗಲಾಟೆ ಮಾಡಿದ್ದ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು  ಆತ ಸುಮ್ಮನಾಗಿರಲಿಲ್ಲ.

ಈ ಮಧ್ಯೆ ಕೆಲಸದ ನಿಮಿತ್ತ ಲಂಡನ್‌ಗೆ ಯುವತಿ ತೆರಳಿದರೂ ಬೆನ್ನು ಬಿಡದ ಆರೋಪಿ, ಆಕೆಯ ಇ ಮೇಲ್‌ ಐಡಿ ತಿಳಿದುಕೊಂಡು, ಅಶ್ಲೀಲ ಫೋಟೋ ಹಾಗೂ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ. ಇದರಿಂದ ನೊಂದಿದ್ದ ಯುವತಿ ವಾಪಾಸ್‌ ಬಂದಾಗ ಸೈಬರ್‌ ಠಾಣೆಗೆ ಕೊರಿಯರ್‌ ಮೂಲಕ ದೂರು ಹಾಗೂ ಸಾಕ್ಷ್ಯಾಗಳನ್ನು ಕಳುಹಿಸಿಕೊಟ್ಟಿದ್ದರು.

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.