ಶಾಸಕರ ಹೊರ ರಾಜ್ಯ ಪ್ರವಾಸಕ್ಕೆ ಸ್ಪೀಕರ್‌ ತಡೆ


Team Udayavani, May 5, 2017, 11:25 AM IST

Speaker-Koliwad-800.jpg

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಬರ ಪರಿಸ್ಥಿತಿ ಇದ್ದರೂ ಶಾಸಕರು ಹೊರರಾಜ್ಯಗಳಿಗೆ ಅಧ್ಯಯನ ಪ್ರವಾಸಕ್ಕೆ ಹೊರಟಿರುವ ಬಗ್ಗೆ ವಿವಾದ ಉದ್ಭವಿಸುತ್ತಿದ್ದಂತೆ ಸ್ಪೀಕರ್‌ ಕೆ.ಬಿ.ಕೋಳಿವಾಡ ಅವರು ಶಾಸಕರ ಪ್ರವಾಸವನ್ನು ತಡೆಹಿಡಿದಿದ್ದಾರೆ.

ಅಧ್ಯಯನ ಹೆಸರಿನಲ್ಲಿ ಶಾಸನ ರಚನಾ ಸಮಿತಿ ಸದಸ್ಯರಾಗಿರುವ 17 ಶಾಸಕರು, ಸಮಿತಿ ಅಧ್ಯಕ್ಷರಾದ ಕಾಂಗ್ರೆಸ್‌ ಶಾಸಕ ಸಿದ್ದು ನ್ಯಾಮಗೌಡ ನೇತೃತ್ವದಲ್ಲಿ ಮೇ 9ರಿಂದ 16ರವರೆಗೆ ಕೋಲ್ಕತಾ, ಅಹಮದಾಬಾದ್‌, ಅಂಡಮಾನ್‌-ನಿಕೋಬಾರ್‌, ತಿರುವ ನಂತಪುರಕ್ಕೆ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದರು. ಆರಂಭದಲ್ಲಿ ಇದಕ್ಕೆ ಸ್ಪೀಕರ್‌ ಅನುಮತಿಯನ್ನೂ ನೀಡಿದ್ದರು.

ಪ್ರವಾಸ ತೆರಳುವ ಶಾಸಕರ ಪಟ್ಟಿಯಲ್ಲಿ ಸಿದ್ದು ನ್ಯಾಮಗೌಡ ಅವರೊಂದಿಗೆ ರಾಜಶೇಖರ್‌ ಬಸವರಾಜ್‌ ಪಾಟೀಲ್‌,
ದಿನೇಶ್‌ ಗುಂಡೂರಾವ್‌, ಎ.ಎಸ್‌.ಪಾಟೀಲ್‌ ನಡಹಳ್ಳಿ, ಹಂಪಯ್ಯ ಸಾಹುಕಾರ್‌ ಬಲ್ಲಟಗಿ, ಎಂ.ಕೆ.ಸೋಮಶೇಖರ್‌, ಬಿ.ಸುರೇಶ್‌ಗೌಡ, ಬಿ.ಎನ್‌.ವಿಜಯ್‌ ಕುಮಾರ್‌, ಎಲ್‌.ಎ.ರವಿಸುಬ್ರಹ್ಮಣ್ಯ, ಎಸ್‌.ರಘು, ಮಲ್ಲಿಕಾರ್ಜುನ ಖೂಬಾ, ಜಮೀರ್‌ ಅಹಮ್ಮದ್‌ ಖಾನ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ಬಿ.ಪ್ರಸನ್ನಕುಮಾರ್‌, ಕೆ.ಬಿ.ಶಾಣಪ್ಪ, ಸೋಮಣ್ಣ ಬೇವಿನ ಮರದ, ಎಂ.ನಾರಾಯಣಸ್ವಾಮಿ, ಕಾಂತರಾಜ… ಇದ್ದರು. ಬರ ಪರಿಸ್ಥಿತಿ ನಡುವೆಯೇ ಶಾಸಕರು ಅಧ್ಯಯನ ಪ್ರವಾಸ ಹೊರಟಿರುವುದು ಬೆಳಕಿಗೆ ಬರುತ್ತಿದ್ದಂತೆ ಇದಕ್ಕೆ ಬ್ರೇಕ್‌ ಹಾಕಿರುವ ಸ್ಪೀಕರ್‌ ಕೆ.ಬಿ.ಕೋಳಿವಾಡ, ರಾಜ್ಯದಲ್ಲಿ ಬರ ಇರುವ ಕಾರಣ ಶಾಸಕರು ಪ್ರವಾಸಕ್ಕೆ ತೆರಳಬಾರದು. ಬರ ನಿರ್ವಹಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಪ್ರವಾಸಕ್ಕೆ ತಡೆ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್‌ ಕೋಳಿವಾಡ, ಸದ್ಯಕ್ಕೆ ಶಾಸಕರು ಪ್ರವಾಸ ಕೈಗೊಳ್ಳದಂತೆ ನಿರ್ದೇಶನ ನೀಡಲಾಗಿದೆ. ಜೂನ್‌ ತಿಂಗಳಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ಆ ಬಳಿಕ ಪ್ರವಾಸ ಕೈಗೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.