ಸಹಾನುಭೂತಿ ಸೂಚಿಸಲು ಕೋರಿದ ಸ್ಪೀಕರ್‌

Team Udayavani, Feb 12, 2019, 6:37 AM IST

sahanu.jpg

ಬೆಂಗಳೂರು: ಆಪರೇಷನ್‌ ಆಡಿಯೋ ಪ್ರಕರಣದಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಮಾತನಾಡಲು ಬಯಸಿದ ಸದಸ್ಯರಿಗೆ ಅವಕಾಶ ನೀಡಿದರು. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಮೌನವಾಗಿ ಕುಳಿತಿದ್ದರು. ಆಗ ಮಧ್ಯಪ್ರವೇಶಿದ ಸ್ಪೀಕರ್‌ ರಮೇಶ್‌ ಕುಮಾರ್‌, ತಾವೇ ಸಿದ್ದರಾಮಯ್ಯ ಅವರಿಗೆ ತಮ್ಮ ಪರವಾಗಿ ಸಹಾನುಭೂತಿ ವ್ಯಕ್ತಪಡಿಸುವಂತೆ ಮನವಿ ಮಾಡಿದರು.

ಸರ್ಕಾರ ರಚನೆಯಾದಾಗ ಸಭಾಧ್ಯಕ್ಷರನ್ನಾಗಿ ಮಾಡುವುದಾಗಿ ಹೇಳಿದ್ದೀರಿ, ಈಗ ನನ್ನ ಮೇಲೆ ಆರೋಪ ಕೇಳಿ ಬಂದಿದೆ. ನೀವು ಸುಮ್ಮನೆ ಕುಳಿತುಕೊಂಡರೆ,ನನ್ನ ಮೇಲೆ ಸಂಶಯ ಇದೆ ಎನಿಸುತ್ತದೆ. ನೀವೂ ನನ್ನ ಬಗ್ಗೆ ಮಾತನಾಡಿ ಎಂದು ಚಟಾಕಿ ಹಾರಿಸಿದರು.

ಆಗ ಎದ್ದು ನಿಂತ ಸಿದ್ದರಾಮಯ್ಯ, ನಿಮ್ಮ ಮೇಲೆ ನನಗೆ ಅಪಾರ ಗೌರವ ಇದೆ. ನಲವತ್ತು ವರ್ಷದಿಂದ ನಿಮ್ಮನ್ನು ವೈಯಕ್ತಿಕವಾಗಿ ನೋಡಿದ್ದೇನೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಇತಿಶ್ರೀ ಹಾಡಬೇಕು. ಸದನ ನಿಮ್ಮನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ. 225 ಸದಸ್ಯರ ಹಿತ ಕಾಯುವುದು ನಿಮ್ಮ ಜವಾಬ್ದಾರಿ. ಇದು ಭಾವನಾತ್ಮಕ ವಿಷಯವಲ್ಲ. ಗಂಭೀರ ವಿಷಯ. ಈ ಪ್ರಕರಣದಲ್ಲಿ ಸತ್ಯ ಹೊರಬರಬೇಕು. 

ಕಳೆದ ಆರು ತಿಂಗಳಿನಿಂದ ಏನೇನು ನಡೆಯುತ್ತಿದೆ ಎನ್ನುವುದನ್ನು ನೋಡಿದ್ದೇವೆ. ಆಡಿಯೋದಲ್ಲಿರುವ ಎಲ್ಲ ಸಂಭಾಷಣೆ ಬಗ್ಗೆಯೂ ತನಿಖೆಯಾಗಬೇಕು. ಯಾರು ಮಾತನಾಡಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ  ಕೈಗೊಳ್ಳಬೇಕು. ಈ ಪ್ರಕರಣವನ್ನು ಇಡೀ ದೇಶವೇ ಗಮನಿಸುತ್ತಿದೆ. ನಮ್ಮ ಸದನ ಕೈಗೊಳ್ಳುವ ತೀರ್ಮಾನ ಇಡೀ ದೇಶದ ಜನತೆಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.